ರಾಜ್ಯಬೆಂಗಳೂರು ಏರ್ಪೋರ್ಟ್ಗೆ ಮೆಟ್ರೊ ನಿಲ್ದಾಣಗಳ ನಿರ್ಮಾಣ ವಿನ್ಯಾಸಕ್ಕೆ ಬಿಐಎಎಲ್ ಆಹ್ವಾನ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹಾದುಹೋಗುವ 2ನೇ ಹಂತದ ಮೆಟ್ರೋ ನಿಲ್ದಾಣಗಳಿಗೆ ಮಾರ್ಗ ವಿನ್ಯಾಸಗೊಳಿಸಲು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಆಹ್ವಾನ ನೀಡಿದೆ.