ದೇಶದ.ಆಫ್ರಿಕಾದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ
ದಕ್ಷಿಣ ಆಫ್ರಿಕಾದ ಕ್ರೈಸ್ತ ಧರ್ಮಗುರು ಆರ್ಚ್ ಬಿಷಪ್ ಡೆಸ್ಮಂಡ್ ಟುಟು ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಂಧಿ ಅನುಯಾಯಿ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿದ್ದ ಡೆಸ್ಮಂಡ್ ಟುಟು 90 ವಯಸ್ಸಿನಲ್ಲಿ ನಿಧನರಾಗಿದ್ದಾರೆ.