ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ
ಪಿತೂರಿಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖರ್ಗೆ ಆರೋಪಿಸಿದರು.