ದೇಶದೇಶವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ ಸಂಚು': ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್!
ಸೋಶಿಯಲ್ ಮೀಡಿಯಾ, bot, ಎಐ ಮತ್ತು ಅದರ ಶಸ್ತ್ರಾಸ್ತ್ರೀಕರಣದ ಯುಗದಲ್ಲಿ, ಪ್ರಭಾವ ಕಾರ್ಯಾಚರಣೆಗಳು ಅಪಾಯಕಾರಿಯಾಗಿದ್ದು, ಸುಳ್ಳು ಮಾಹಿತಿ ಹರಡುವ ಮೂಲಕ ಅಸ್ಥಿರಗೊಳಿಸುವ ಪರಿಣಾಮಕಾರಿ ಮಾರ್ಗಗಳಾಗಿವೆ ಎಂದು ಅವರು ಹೇಳಿದ್ದಾರೆ.