ವಿದೇಶಶಾಂತಿ ಮಾತುಕತೆ ಮಧ್ಯಸ್ಥಿಕೆ ವಹಿಸಿ, ವಿನಾಶ ಬಯಸಿದರೆ ಒಪ್ಪಲಾಗದು: ಪಾಕ್ ವಿರುದ್ಧ ಗುಡುಗಿದ ಇಸ್ರೇಲ್..!
ಯಾವುದೇ ದೇಶ ಅಥವಾ ಸರ್ಕಾರದಿಂದ ಇಂತಹ ಹೇಳಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಅದರಲ್ಲೂ ವಿಶೇಷವಾಗಿ ಶಾಂತಿ ಮಧ್ಯಸ್ಥಿಕೆಯ ಪಾತ್ರ ವಹಿಸುವ ದೇಶದಿಂದ ಇಂತಹ ಕಠಿಣ ಪದ ಬಳಕೆ ಮಾಡುವುದು ಸರಿಯಲ್ಲ.