ರಾಜ್ಯಆದಿತ್ಯ ಆಳ್ವ ಜೊತೆ ಒಡನಾಟ, ವಿಚಾರಣೆಗೆ ಸಹಕರಿಸದ ಹಿನ್ನೆಲೆ: ಮುತ್ತಪ್ಪ ರೈ ಪುತ್ರ ರಿಕ್ಕಿ ಸಿಸಿಬಿ ವಶಕ್ಕೆ
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗ ರಿಕ್ಕಿ ರೈ ಮನೆ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಹೆಚ್ಚಿನ ವಿಚಾರಣೆ ಹಿನ್ನೆಲೆ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.