detain

ಮುಂಬೈ ಕ್ರೂಸ್ ಶಿಪ್ ಮೇಲೆ ದಾಳಿ: ಬಾಲಿವುಡ್, ಶ್ರೀಮಂತ ಉದ್ಯಮಿಗಳು, ವಿದೇಶಿ ಪ್ರಜೆಗಳ ನಂಟಿನ ಜಾಲಾಡುತ್ತಿರುವ ಎನ್ ಸಿಬಿ
ಹೈಪ್ರೊಫೈಲ್ ಡ್ರಗ್ ಕೇಸಿನ ರೀತಿಯಲ್ಲಿ ದೇಶಾದ್ಯಂತ ಸುದ್ದಿಯಾಗಿರುವ ಮುಂಬೈಯ ಕಡಲಿನಲ್ಲಿ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸುತ್ತಿದ್ದ ತಂಡದ ಮೇಲೆ ಪ್ರಯಾಣಿಕರ ಸೋಗಿನಲ್ಲಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದು ಅದರಲ್ಲಿ ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸಿಕ್ಕಿಬಿದ್ದಿದ್ದು ಭಾರೀ ಸುದ್ದಿ ಪಡೆದಿದೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಘಟನೆ ನಡೆದ 85 ಗಂಟೆಗಳ ಬಳಿಕ ಆರೋಪಿಗಳು ವಶಕ್ಕೆ
ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಿಸಿಬಿ ಕಾರ್ಯಾಚರಣೆ: 16 ಲಕ್ಷ ನಗದು ಜಪ್ತಿ, 117 ಮಂದಿ ವಶಕ್ಕೆ ಪಡೆದ ಪೊಲೀಸರು
ನಗರದಲ್ಲಿ ಕಾನೂನು ಬಾಹಿರ ಚಟವಟಿಕೆಗಳನ್ನು ನಡೆಸುತ್ತಿದ್ದ ಕಿಡಿಗೇಡಿಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು, 117 ಮಂದಿಯನ್ನು ವಶಕ್ಕೆ ಪಡೆದು ರು.16 ಲಕ್ಷ ವಶಕ್ಕೆ ಪಡೆದುಕೊಂಡಿದ್ದಾರೆ...

ಬೆಂಗಳೂರು: ಸಿಸಿಬಿ ಪೊಲೀಸರಿಂದ 38 ಅಕ್ರಮ ವಲಸಿಗರು ವಶಕ್ಕೆ, ಮಾದಕ ವಸ್ತುಗಳು ಜಪ್ತಿ
ಮಾದಕವಸ್ತು ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಸಿಸಿಬಿ ಪೊಲೀಸರು, ಗುರುವಾರ ಬೆಳಿಗ್ಗೆ ನಗರದಲ್ಲಿ ನೆಲೆಸಿರುವ 60 ವಿದೇಶಿ ಪ್ರಜೆಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

'ಪ್ರಧಾನಿ ಮೋದಿ ಬಂಡವಾಳಶಾಹಿಗಳ ಪರ, ಅವರ ವಿರುದ್ಧ ಮಾತನಾಡುವವರನ್ನು ಉಗ್ರರಂತೆ ಬಿಂಬಿಸುತ್ತಾರೆ': ರಾಹುಲ್ ಗಾಂಧಿ; ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ ಘಟನೆ ಗುರುವಾರ ನಡೆದಿದೆ.

ಲಾಲ್ ಚೌಕ್‌ನಲ್ಲಿ ಧ್ವಜ ಹಾರಿಸುವುದಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ತಡೆ
ಬೇಸಿಗೆ ರಾಜಧಾನಿ ಶ್ರೀನಗರದ ಹೃದಯಭಾಗವಾದ ಲಾಲ್ ಚೌಕ್‌ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮುಂದಾದ ಕುಪ್ವಾರಾದ ಕೆಲ ಬಿಜೆಪಿ ಕಾರ್ಯಕರ್ತರ ಯತ್ನವನ್ನು ಪೊಲೀಸರು ಸೋಮವಾರ ವಿಫಲಗೊಳಿಸಿದ್ದಾರೆ.

ರಾಜ್ಯಾದ್ಯಂತ ತೀವ್ರಗೊಂಡ ಸಿಎಎ ಪ್ರತಿಭಟನೆ: ಬೆಂಗಳೂರಿನಲ್ಲಿ ಇತಿಹಾಸತಜ್ಞ ರಾಮಚಂದ್ರ ಗುಹಾ ಬಂಧನ
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ತೀವ್ರವಾಗಿದ್ದು ಗುರುವಾರ ಬೆಂಗಳೂರಿನಲ್ಲಿ ಖ್ಯಾತ ಇತಿಹಾಸತಜ್ಞ ರಾಮಚಂದ್ರ ಗುಹಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಗುಂಡಿನ ದಾಳಿಗೆ ಬಲಿಯಾದವರ ಕುಟುಂಬಸ್ಥರನ್ನು ಭೇಟಿ ಮಾಡುವವರೆಗೆ ಈ ಜಾಗ ಬಿಟ್ಟು ಹೋಗುವುದಿಲ್ಲ: ಪ್ರಿಯಾಂಕಾ ಗಾಂಧಿ ಪಟ್ಟು
ಭೂಮಿ ಬಿಟ್ಟುಕೊಡಲು ನಿರಾಕರಿಸಿದ 10 ಆದಿವಾಸಿ ರೈತರ ಮೇಲೆ ಗುಂಡು ಹಾರಿಸಿದ ...

ಟಿವಿ9 ವಂಚನೆ ಕೇಸು: ತೆಲುಗು ನಟ ಶಿವಾಜಿ ಸೊಂಟಿನೆನಿ ಬಂಧಿಸಿ ವಿಚಾರಣೆ, ಬಿಡುಗಡೆ
ಟಿವಿ9 ನಕಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಸೈಬರ್ ಅಪರಾಧ ಪೊಲೀಸರು ಟಾಲಿವುಡ್ ನಟ ಶಿವಾಜಿ ಸೊಂಟಿನೆನಿ ...

