detained

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!
ರಾಜ್ಯಸಭೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಸೇರಿದಂತೆ INDIA ಒಕ್ಕೂಟದ ಸಂಸದರು ಸಂಸತ್ ಭವನದ ಆವರಣದಿಂದ ಚುನಾವಣಾ ಆಯೋಗದತ್ತ ಮೆರವಣಿಗೆ ಆರಂಭಿಸಿದ್ದರು.

'ಫುಟ್‌ಬಾಲ್‌ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!
ಎಎನ್‌ಐ (ANI) ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರದ್ವಾಜ್, ಪೊಲೀಸರು ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನನ್ನನ್ನು ಫುಟ್‌ಬಾಲ್‌ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.

ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ ಪ್ರಕರಣ: 8 ಮಂದಿ ಪೊಲೀಸ್ ವಶಕ್ಕೆ..!
ಇದೇ ಪ್ರದೇಶದಲ್ಲಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರ ಕಚೇರಿಯೂ ಇದೆ. ಘೋಷಣೆಗಳ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಘರ್ಷಣೆ ನಡೆದಿದೆ ಎನ್ನಲಾಗಿದೆ.

New delhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ; ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video
ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆ: ಆರು ಮಂದಿ ಬಂಧನ
ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಇಲ್ಲದಂತೆ ಪ್ರತಿಭಟನೆ ಶಾಂತಿಯುತವಾಗಿ ಮುಕ್ತಾಯಗೊಳ್ಳಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಮರ್ ಖಾಲಿದ್ ಪುಸ್ತಕ ಸಂಬಂಧಿತ ಕಾರ್ಯಕ್ರಮ: BJP ಯುವ ಮೋರ್ಚಾ ಪ್ರತಿಭಟನೆ, ಹಲವರು ವಶಕ್ಕೆ
ಕಾರ್ಯಕ್ರಮವನ್ನು ನಿಲ್ಲಿಸುವಂತೆ ಅವರು ಈಗಾಗಲೇ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದರು. ಆದರೆ, ಸ್ಥಳಕ್ಕೆ ಬಂದ ತಕ್ಷಣವೇ ಪೊಲೀಸರು ಸುಮಾರು 50 ಮಂದಿಯನ್ನು ವಶಕ್ಕೆ ಪಡೆದರು.

'ಖಾಲಿ ಟ್ರಂಕ್ ಸರ್ಕಾರ': ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ; Video
ಆರ್‌ವಿ ರಸ್ತೆಯಿಂದ ನ್ಯಾಷನಲ್ ಕಾಲೇಜಿಗೆ ಟಿಕೆಟ್ ಪಡೆದು ಟ್ರಂಕ್ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾದ ಸಂಸದರನ್ನು ಪೊಲೀಸರು ತಡೆದರು. ಮೆಟ್ರೋದಲ್ಲಿ ಪ್ರಯಾಣಿಸುವ ಮುನ್ನವೇ ಸಂಸದರನ್ನು ಹಾಗೂ ಅವರ ಕೈನಲ್ಲಿದ್ದ ಟ್ರಂಕ್ ಅನ್ನು ಪೊಲೀಸರು ವಶಕ್ಕೆ ಪಡೆದರು.

ಮತಗಳ್ಳತನ ಆರೋಪ: ಯುವ ಕಾಂಗ್ರೆಸ್ ಪ್ರತಿಭಟನೆ, 70 ಮಂದಿ ಪೊಲೀಸರ ವಶಕ್ಕೆ!
ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ವಿವಿಧ ರಾಜ್ಯಗಳಾದ್ಯಂತ ನಡೆದ ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದರು.

ಜಮ್ಮು-ಕಾಶ್ಮೀರ: ದೋಡಾದಲ್ಲಿ ಕಡಿಮೆ ತೀವ್ರತೆಯ ಸ್ಫೋಟ, ಇಬ್ಬರ ಬಂಧನ!
ಜಾಮಿಯಾ ಮಸೀದಿ ಬಳಿಯ ದುಮ್ರಿ-ತುಕರ್ ಮೊಹಲ್ಲಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಆದರೆ ಸ್ಫೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ.

