Detected

ರಾಜಸ್ಥಾನದಲ್ಲಿ 21 ಹೊಸ ಓಮಿಕ್ರಾನ್ ಪ್ರಕರಣ ದೃಢ: 43ಕ್ಕೆ ಏರಿಕೆ
ರಾಜಸ್ಥಾನದಲ್ಲಿ ಹೊಸದಾಗಿ 21 ಓಮಿಕ್ರಾನ್ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ದೇಶದ ಮೊದಲ ಕೋವಿಡ್-19 ಸೋಂಕಿತೆಯಾದ ಕೇರಳ ವೈದ್ಯಕೀಯ ವಿದ್ಯಾರ್ಥಿಗೆ ಈಗ ಮತ್ತೆ ಪಾಸಿಟಿವ್!
ದೇಶದಲ್ಲಿಯೇ ಮೊದಲಿಗೆ ಕೋವಿಡ್-19 ಸೋಂಕು ಪತ್ತೆಯಾಗಿದ್ದ ಕೇರಳದ ತ್ರಿಸ್ಸೂರ್ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬರಲ್ಲಿ ಸುಮಾರು ಒಂದೂವರೆ ವರ್ಷಗಳ ಅಂತರದ ನಂತರ ಇದೀಗ ಮತ್ತೆ ಪಾಸಿಟಿವ್ ಕಂಡುಬಂದಿದೆ.

ಕೇರಳ ರಾಜಧಾನಿಯಲ್ಲಿ ಇನ್ನೂ ಎರಡು ಜಿಕಾ ವೈರಸ್ ಪ್ರಕರಣ ಪತ್ತೆ
ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಜಿಕಾ ವೈರಸ್ ಮಂಗಳವಾರ ದೃಢಫಟ್ಟಿದೆ. ತಿರುವನಂತಪುರಂನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೊಸದಾಗಿ ಪರಿಚಯಿಸಲಾದ ಪರೀಕ್ಷಾ ಸೌಲಭ್ಯವನ್ನು ಬಳಸಿಕೊಂಡು ಪೂಂಟುರಾದ 35 ವರ್ಷದ ವ್ಯಕ್ತಿಯಲ್ಲಿ ಸೋಮವಾರ ಜಿಕಾ ವೈರಸ್ ಪತ್ತೆಯಾಗಿದೆ.

ಮಂಗಳೂರಿಗೂ ವ್ಯಾಪಿಸಿದ ಕೋವಿಡ್-19: ಭಟ್ಕಳದ ವ್ಯಕ್ತಿಯಲ್ಲಿ ಸೋಂಕು ಪತ್ತೆ
ಕಡಲತಡಿ ಮಂಗಳೂರಿಗೆ ಕೊರೋನಾ ವೈರಸ್ ವ್ಯಾಪಿಸಿದೆ. ದುಬೈನಿಂದ ನಗರಕ್ಕೆ ಬಂದಿದ್ದ ಭಟ್ಕಳದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.

ರು.250 ಕೋಟಿ ಕಪ್ಪು ಹಣ ಪತ್ತೆ
ಅಸ್ತಿತ್ವದಲ್ಲೇ ಇಲ್ಲದ ಕಂಪನಿಗಳ ಮೂಲಕ ತೆರಿಗೆ ವಂಚನೆ ಮಾಡುತ್ತಿದ್ದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಈ ಮೂಲಕ ರು. 250 ಕೋಟಿ ಕಪ್ಪು ಹಣವನ್ನು ಪತ್ತೆಹಚ್ಚಲಾಗಿದೆ...

ಸಮುದ್ರದ ತಳದಲ್ಲಿ ಏರ್ ಏಷ್ಯಾ ವಿಮಾನದ ಅವಶೇಷ ಪತ್ತೆ ಹಚ್ಚಿದ ಸೋನಾರ್
ಸತತ ನಾಲ್ಕು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ 162 ಪ್ರಯಾಣಿಕರೊಂದಿಗೆ ನಿಗೂಢವಾಗಿ ನಾಪತ್ತೆಯಾಗಿದ್ದ...

