ಸಿನಿಮಾ ಸುದ್ದಿಡಿಟೆಕ್ಟಿವ್ ತೀಕ್ಷ್ಣ; ನನ್ನ ಮೇಲೆ ನಂಬಿಕೆ ಇಟ್ಟ ನಿರ್ದೇಶಕರು, ನಿರ್ಮಾಪಕರಿಗೆ ಕ್ರೆಡಿಟ್ ಸಲ್ಲಬೇಕು: ಪ್ರಿಯಾಂಕಾ ಉಪೇಂದ್ರ
ನಟಿ ಪ್ರಿಯಾಂಕಾ ಉಪೇಂದ್ರ ಅವರ 50ನೇ ಚಿತ್ರವಾದ 'ಡಿಟೆಕ್ಟಿವ್ ತೀಕ್ಷ್ಣ' ಬಿಡುಗಡೆಗೆ ಸಜ್ಜಾಗುತ್ತಿದೆ. ಇತ್ತೀಚೆಗಷ್ಟೇ ಚಿತ್ರದ ಟ್ರೇಲರ್ ಅನ್ನು ರಿಯಲ್ಸ್ಟಾರ್ ಉಪೇಂದ್ರ ಮತ್ತು ಇತರ ಗಣ್ಯರು ಸಮಾರಂಭದಲ್ಲಿ ಬಿಡುಗಡೆ ಮಾಡಿದರು.