ದೇಶಪಿಎಸ್ಎ ಅಡಿ ಒಮರ್ ಅಬ್ದುಲ್ಲಾ ಬಂಧನ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರಿ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರ ಸಹೋದರಿ ಸಾರಾ ಅಬ್ದುಲ್ಲಾ ಪೈಲಟ್ ಸುಪ್ರೀಂ ಕೋರ್ಟ್ ಗೆ ಮೊರೆ ಹೋಗಿದ್ದಾರೆ.