detention

ಪ್ರತಿಭಟನೆ ವೇಳೆ ಹೈಡ್ರಾಮಾ; Dhurandhar ನಟಿ ಪೊಲೀಸರ ವಶಕ್ಕೆ; ರಸ್ತೆಯಲ್ಲಿ ನಿಂತಿದ್ದಕ್ಕೆ ಕರೆದೊಯ್ದರು ಎಂದು ಆಯೇಷಾ ಖಾನ್ ಆರೋಪ
ಇಲ್ಲಿ ಹಲವರನ್ನು ಯಾವುದೇ ಸ್ಪಷ್ಟನೆ ನೀಡದೆ ಕರೆತಂದಿದ್ದಾರೆ. ಯಾರೂ ನಮಗೆ ಉತ್ತರ ನೀಡುತ್ತಿಲ್ಲ. ನಾನು ಏನನ್ನೂ ಮಾತನಾಡಿರಲಿಲ್ಲ.

ಮಂಡಿಯೂರಿದ ಕೇಂದ್ರ ಸರ್ಕಾರ: ಜೈಲಿನಲ್ಲಿದ್ದ Sonam Wangchuk ಗೆ ಕೊನೆಗೂ ಬಂಧನದಿಂದ ಮುಕ್ತಿ: ಕೇಂದ್ರ ಹೇಳಿದ್ದೇನು?
ಸೋನಮ್ ವಾಂಗ್ಚುಕ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಂಧಮುಕ್ತಗೊಳಿಸಲು ಕೇಂದ್ರ ನಿರ್ಧರಿಸಿದೆ ಎಂದು ಶನಿವಾರ ಅಧಿಕೃತ ಹೇಳಿಕೆಯ ಮೂಲಕ ತಿಳಿದುಬಂದಿದೆ.

ಸೋನಮ್ ವಾಂಗ್ಚುಕ್ ಬಂಧನ: ಕಾಂಗ್ರೆಸ್ ನಿಂದ ತೀವ್ರ ವಿರೋಧ
ಕೇಂದ್ರಾಡಳಿತ ಪ್ರದೇಶಕ್ಕೆ ಆರನೇ ಶೆಡ್ಯೂಲ್ ಸ್ಥಾನಮಾನ ನೀಡುವಂತೆ ಆಗ್ರಹಿಸಿ ರಾಷ್ಟ್ರ ರಾಜಧಾನಿಗೆ ಮೆರವಣಿಗೆ ನಡೆಸಿದ ವಾಂಗ್ಚುಕ್ ಸೇರಿದಂತೆ ಲಡಾಖ್ನ ಸುಮಾರು 120 ಜನರನ್ನು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಬಂಧಿಸಿದ್ದಾರೆ.

ಆಫ್ರಿಕಾದಲ್ಲಿ 9 ತಿಂಗಳ ಸೆರೆವಾಸದ ಬಳಿಕ ಭಾರತಕ್ಕೆ ಮರಳಿದ 19 ಭಾರತೀಯರು
ಆಫ್ರಿಕಾದ ಈಕ್ವಟೋರಿಯಲ್, ಗಿನಿಯಾ ಮತ್ತು ನೈಜೀರಿಯಾದಲ್ಲಿ ಒಂಬತ್ತು ತಿಂಗಳಿನಿಂದ ಸೆರೆವಾಸ ಅನುಭವಿಸಿದ ನಂತರ ಭಾರತೀಯ ಸರಕು ಸಾಗಣೆ ಹಡಗಿನ ಹದಿನಾರು ಸಿಬ್ಬಂದಿ ತಮ್ಮ ಸ್ವದೇಶಕ್ಕೆ ಮರಳಿದ್ದಾರೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.

ಮೊಹಮ್ಮದ್ ಜುಬೈರ್ ಬಂಧನದಲ್ಲೇ ಇರಿಸಿಕೊಳ್ಳಲು ಸಮರ್ಥನೆಗಳಿಲ್ಲ: ಎಲ್ಲಾ 6 ಎಫ್ಐಆರ್ ಗಳಲ್ಲೂ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ದಾಖಲಾಗಿದ್ದ ಎಲ್ಲಾ 6 ಎಫ್ಐಆರ್ ಗಳಲ್ಲೂ ಸುಪ್ರೀಂ ಕೋರ್ಟ್ ಆತನಿಗೆ ಜಾಮೀನು ಮಂಜೂರು ಮಾಡಿದೆ.

ಮಾತುಕತೆಗಾಗಿ ಮೆಹಬೂಬಾರನ್ನು ಕೇಂದ್ರ ಸರ್ಕಾರ ಕರೆದ ನಂತರ ಪಿಡಿಪಿ ಮುಖಂಡ ಬಂಧನದಿಂದ ಬಿಡುಗಡೆ
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಮಾತುಕತೆಗಾಗಿ ಕೇಂದ್ರ ಸರ್ಕಾರ ಕರೆದ ನಂತರ ಸುಮಾರು ಆರು ತಿಂಗಳುಗಳಿಂದ ಬಂಧನದಲ್ಲಿ ಪಿಡಿಪಿ ಮುಖಂಡ ಸರ್ತಾಜ್ ಮದ್ನಿ ಅವರನ್ನು ಶನಿವಾರ ಬಿಡುಗಡೆ ಮಾಡಲಾಗಿದೆ.

ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ದಿನ ಗೃಹ ಬಂಧನದಲ್ಲಿ ಇಡುತ್ತೀರಿ: ಸುಪ್ರೀಂ ಕೋರ್ಟ್ ಪ್ರಶ್ನೆ
ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ಸಮಯ ಮತ್ತು ಯಾವ ಆದೇಶದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು-ಕಾಶ್ಮೀರ ಸರ್ಕಾರವನ್ನು ಪ್ರಶ್ನಿಸಿದೆ.

ಅಲ್ ಝಜೀರಾ ಪತ್ರಕರ್ತ ಮಹಮೊದ್ ಹುಸೇನ್ ಬಂಧನ ವಿಸ್ತರಣೆ
ಈಜಿಪ್ಟ್ ಅಧಿಕಾರಿಗಳು ಅಲ್ ಝಜೀರಾ ಸುದ್ದಿವಾಹಿನಿಯ ಪತ್ರಕರ್ತ ಮಹಮೂದ್ ಹುಸೇನ್ ಅವರ ಬಂಧನವನ್ನು ಸೋಮವಾರ ಇನ್ನೂ ೪೫ ದಿನಗಳ ಕಾಲ ವಿಸ್ತರಿಸಿದ್ದಾರೆ.

ಜಮ್ಮು-ಕಾಶ್ಮೀರ: 7 ತಿಂಗಳ ಗೃಹ ಬಂಧನದ ಬಳಿಕ ಒಮರ್ ಅಬ್ದುಲ್ಲಾ ಬಿಡುಗಡೆ
ಸಂವಿಧಾನದ 370ನೇ ವಿಧಿ ರದ್ಧತಿ ಬಳಿಕ ಗೃಹ ಬಂಧನಕ್ಕೊಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 7 ತಿಂಗಳ ಬಳಿಕ ಮಂಗಳವಾರ ಬಿಡುಗಡೆಗೊಂಡಿದ್ದಾರೆ.

