detention

ಗೃಹ ಬಂಧನ ಆದೇಶ ವಾಪಸ್: ಫಾರೂಕ್ ಅಬ್ದುಲ್ಲಾಗೆ ಬಿಡುಗಡೆಯ ಭಾಗ್ಯ
ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಗೃಹ ಬಂಧನವನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಶುಕ್ರವಾರ ಹಿಂಪಡೆದಿದೆ. ಬಂಧನ ಹಿಂಪಡೆಯುವ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಕೇಂದ್ರಾಡಳಿತ ಪ್ರದೇಶದ ಯೋಜನಾ ಪ್ರಧಾನ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಓಮರ್ ಗೃಹಬಂಧನ: ವಿಚಾರಣೆಯಿಂದ ಹಿಂದಕ್ಕೆ ಸರಿದ ನ್ಯಾಯಮೂರ್ತಿ ಶಾಂತನಗೌಡರ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಗೃಹ ಬಂಧನದಲ್ಲಿಟ್ಟಿರುವ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಹಿಂದೆ ಸರಿದಿದ್ದಾರೆ.

ಕಣಿವೆಯಲ್ಲಿ ಮಕ್ಕಳ ಬಂಧನ:ಹೈಕೋರ್ಟ್‌ನಿಂದ ವರದಿ ಕೋರಿದ ಸುಪ್ರೀಂ ಕೋರ್ಟ್
ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಕಣಿವೆಯಲ್ಲಿ ಮಕ್ಕಳನ್ನು ಬಂಧಿಸಲಾಗಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಿಂದ ವರದಿ ಕೋರಿದೆ.

ಆರ್ಟಿಕಲ್ 370 ರದ್ದು ನಂತರ ಕಾಶ್ಮೀರದಲ್ಲಿ 4,000 ಕ್ಕೂ ಹೆಚ್ಚು ಮಂದಿ ವಶಕ್ಕೆ!
ಇತ್ತೀಚಿನ ವರದಿಯ ಪ್ರಕಾರ ಎರಡು ವಾರಗಳಲ್ಲಿ 4,000 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಮುಂಬೈ ದಾಳಿ ರೂವಾರಿ ಹಫೀಜ್ ಸಯೀದ್ ಬಂಧನ ಅವಧಿ ವಿಸ್ತರಣೆ ಕೋರಿದ ಪಾಕ್
ಸಾರ್ವಜನಿಕ ರಕ್ಷಣೆ ಕಾಯ್ದೆಯಡಿ ಮುಂಬೈ ದಾಳಿಯ ರೂವಾರಿ, ಉಗ್ರ ಹಫೀಜ್ ಸಯೀದ್ ನ ಗೃಹ ಬಂಧನ ಅವಧಿಯನ್ನು....

ನಾನು ತಪ್ಪಿಸಿಕೊಂಡು ಬಂದೆ, ಎಐಎಡಿಎಂಕೆ ಶಾಸಕನಿಂದ ಪೊಲೀಸರಿಗೆ ದೂರು
ತಮಿಳುನಾಡು ಆಡಳಿತರೂಢ ಎಐಎಡಿಎಂಕೆ ಪಕ್ಷದಲ್ಲಿನ ರಾಜಕೀಯ ನಾಟಕ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಪಕ್ಷದ ಪ್ರಧಾನ....

ಅಭಿಮಾನಿ ಬಂಧನ: ಬೇಸರಗೊಂಡ ಅಫ್ರಿದಿ ಪ್ರಧಾನಿ ಮೋದಿಗೆ ಹೇಳಿದ್ದೇನು?
ಅಸ್ಸಾಂನಲ್ಲಿ ನಡೆದ ಕ್ರಿಕೆಟ್ ಪಂದ್ಯವೊಂದರ ವೀಕ್ಷಣೆಗೆ ಆಗಮಿಸಿದ್ದ ಅಫ್ರಿದಿ ಅಭಿಮಾನಿಯನ್ನು ಬಂಧನಕ್ಕೊಳಪಡಿಸಿರುವುದಕ್ಕೆ ಶಾಹಿದ್ ಅಫ್ರಿದಿ ಅವರು ತೀವ್ರ ಅಸಮಾಧಾನ ಹಾಗೂ ಬೇಸರವನ್ನು ವ್ಯಕ್ತಪಡಿಸಿದ್ದಾರೆ...

ಹಾರ್ದಿಕ್ ಬಂಧನದ ಬಳಿಕ ಗುಜರಾತ್‌ನಲ್ಲಿ ಮೊಬೈಲ್ ಇಂಟರ್‌ನೆಟ್ ನಿಷೇಧ
ಪಟೇಲ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪತಿದಾರ್ ಅನಾಮತ್ ಆಂದೋಲನ್ ಸಮಿತಿಯ ಸಂಚಾಲಕ ಹಾರ್ದಿಕ್ ಪಟೇಲ್ ಬಂಧನದ...


