ರಾಜಕೀಯನನ್ನ ಮೌನವನ್ನು ದೌರ್ಬಲ್ಯ ಎಂದು ಭಾವಿಸದಿರಿ: ಬಂಡಾಯ ನಾಯಕರಿಗೆ ವಿಜಯೇಂದ್ರ ಎಚ್ಚರಿಕೆ
ಎಲ್ಲರನ್ನು ಕರೆದುಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಗನಾಗಿರುವುದೇ ಅಪರಾಧ ಎಂಬ ರೀತಿಯಲ್ಲಿ ಕೆಲವರು ಮಾತನಾಡುತ್ತಿದ್ದು, ಮುಂದಿನ ದಿನಗಳಲ್ಲಿ ಉತ್ತರ ನೀಡುತ್ತೇವೆ.