ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ತಿಕ ಪೂರ್ಣಿಮ ಮತ್ತು ದೇವ್ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೇವ್ ದೀಪಾವಳಿ ಹಿನ್ನೆಲೆಯಲ್ಲಿ ವಾರಾಣಾಸಿಗೆ ಭೇಟಿ ನೀಡಲಿದ್ದಾರೆ.