ದೇಶವಾರಾಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ, ಮನಸೆಳೆದ ದೀಪಾಲಂಕಾರ
ಪ್ರಧಾನಿ ನರೇಂದ್ರ ಮೋದಿ ವಾರಾಣಾಸಿಯ ರಾಜ್ ಘಾಟ್ ನಲ್ಲಿ ದೇವ್ ದೀಪಾವಳಿ ಮಹೋತ್ಸವನ್ನು ಉದ್ಘಾಟಿಸಿ, ಮೊದಲ ದೀಪವನ್ನು ಹಚ್ಚಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.