ರಾಜ್ಯಹುಲಿಗೆಮ್ಮ ಜಾತ್ರೆ: ಅಧಿಕಾರಿಗಳ ಶ್ರಮಕ್ಕೆ ಸಿಕ್ಕ ಫಲ, ಈ ಬಾರಿ ನಡೆಯದ ಅನಿಷ್ಠ ದೇವದಾಸಿ ಪದ್ಧತಿ!
ಮೇ.13ರಂದು ಇಡೀ ರಾಜ್ಯ ಮತದಾನದತ್ತ ಬ್ಯುಸಿಯಾಗಿದ್ದರೆ, ಕೊಪ್ಪಳ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಬಡ ಯುವತಿಯರು ದೇವದಾಸಿಯರಾಗುವುದನ್ನು ತಡೆಯುವಲ್ಲಿ ನಿರತರಾಗಿದ್ದರು. ಅವರ ಈ ಪರಿಶ್ರಮ ಫಲ ನೀಡಿದ್ದು, ಈ ಬಾರಿಯ ಹುಲಿಗೆಮ್ಮ ಜಾತ್ರೆಯಲ್ಲಿ ಅನಿಷ್ಠ ದೇವದಾಸಿ ಪದ್ಧತಿಗಳು ನಡೆದಿಲ್ಲ.