Devanahalli Chalo

ದೇವನಹಳ್ಳಿ ಚಲೋ: ಬಹಳ ಹೊತ್ತು ಕಾಯಿಸಿ ಹೋರಾಟಗಾರರಿಗೆ ಸಿಎಂ ಭೇಟಿಗೆ ಅವಕಾಶ; ಜುಲೈ 4ಕ್ಕೆ ರೈತರ ಜೊತೆಗೆ ಸಭೆ ನಿಗದಿ
ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ಜೂನ್ 25ರಂದು ‘ದೇವನಹಳ್ಳಿ ಚಲೋ’ಗೆ ರೈತ ನಾಯಕರ ಕರೆ
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

