ರಾಜ್ಯದೇವನಹಳ್ಳಿ ಹೋರಾಟ: ಮಾತು ತಪ್ಪಿದ ರಾಜ್ಯ ಸರ್ಕಾರ, ರೈತರಿಗೆ ದ್ರೋಹ; ಎಂಬಿ ಪಾಟೀಲ್ ಗೆ ಪ್ರಕಾಶ್ ರಾಜ್ ಸವಾಲು!
ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗುವ ಮೂಲಕ ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಂಡು ಅಲ್ಲಿ 1,700 ಎಕರೆಯಲ್ಲಿ ಡಿಪೆನ್ಸ್ ಕಾರಿಡಾರ್ ಸ್ಥಾಪನೆಗೆ ಅನುಮತಿ ಕೇಳಿದ್ದಾರೆ.