ರಾಜ್ಯಕೈಗಾರಿಕಾ ಉದ್ದೇಶಕ್ಕಾಗಿ ಭೂ ಸ್ವಾಧೀನಕ್ಕೆ ದೇವನಹಳ್ಳಿ ರೈತರ ವಿರೋಧ, ಅಕ್ಟೋಬರ್ 25ಕ್ಕೆ ಸಭೆ: ಸಚಿವ ಎಂಬಿ ಪಾಟೀಲ್
ಕೈಗಾರಿಕಾ ಉದ್ದೇಶಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಗೆ ದೇವನಹಳ್ಳಿ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಅಕ್ಟೋಬರ್ 25ರಂದು ಈ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗುವುದು ಎಂದು ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.