ರಾಜ್ಯದೇವನಹಳ್ಳಿ ಭೂಸ್ವಾಧೀನ ಬಿಕ್ಕಟ್ಟು: ಜುಲೈ 15 ರಂದು ಸಿಎಂ ಅಂತಿಮ ತೀರ್ಮಾನ
ದೇವನಹಳ್ಳಿಯಲ್ಲಿ ಎರಡು ಗುಂಪಿನ ಜನರಿದ್ದಾರೆ. ಕೆಲವರು ಭೂಸ್ವಾಧೀನ ಬೇಡವೆಂದು ಹೋರಾಟ ಮಾಡುತ್ತಿದ್ದಾರೆ. ಮತ್ತೆ ಕೆಲವರು 449 ಎಕರೆ ಜಮೀನನ್ನು ಬಿಟ್ಟುಕೊಡಲು ಸಿದ್ಧವಾಗಿದ್ದು, ಎಕರೆಗೆ 3.5 ಕೋಟಿ ರೂ. ಪರಿಹಾರ ಕೇಳುತ್ತಿದ್ದಾರೆ.