ರಾಜ್ಯದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟದಲ್ಲಿ ಬಿರುಕು: 449 ಎಕರೆ ಜಮೀನು ನೀಡಲು ರೈತರು ಮುಂದು!
ಕಾನೂನು ತಜ್ಞರೊಂದಿಗೆ ಸಿಎಂ ಚರ್ಚೆ
449 ಎಕರೆ ಭೂಮಿ ನೀಡಲು ಸಿದ್ಧವಿರುವುದಾಗಿ ದೇವನಹಳ್ಳಿ ತಾಲೂಕು, ಚನ್ನರಾಯಪಟ್ಟಣ ಹೋಬಳಿ ರೈತ ಹೋರಾಟ ಸಮಿತಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.