Devanahalli

ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ಸಂಚಾರ ಮಾರ್ಗ ಬದಲಾವಣೆ, ದೇವನಹಳ್ಳಿಯಲ್ಲಿ ಬೋಯಿಂಗ್‌ನ ಅತಿದೊಡ್ಡ ಸೌಲಭ್ಯ ಉದ್ಘಾಟನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾಳೆ ಜನವರಿ 19ರಂದು ಬೆಂಗಳೂರು ಹೊರವಲಯ ದೇವನಹಳ್ಳಿಗೆ ಭೇಟಿ ನೀಡುತ್ತಿದ್ದು, ಅವರ ಆಗಮನ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್ ಪತ್ತೆ: ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್
ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ.

ದೇವನಹಳ್ಳಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ
ದೇವನಹಳ್ಳಿ ಸಮೀಪದ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಸೂಚಿಸಿದರು.

ಹಳೇ ವಾಹನಗಳ ಸ್ಕ್ರ್ಯಾಪಿಂಗ್ ನೀತಿ: ರಿಯಾಯಿತಿಗಳ ಕುರಿತು ಗೊಂದಲ ನಿವಾರಣೆ ಸದ್ಯದಲ್ಲೆ!
1986ಕ್ಕೆ ಮೊದಲು ರಿಜಿಸ್ಟರ್ ಆಗಿರುವ ಬಳಕೆಗೆ ಯೋಗ್ಯವಲ್ಲದ ವಾಹನಗಳನ್ನು ರದ್ದಿಗೆ ಹಾಕುವ ಪ್ರಕ್ರಿಯೆ, ರಾಜ್ಯದ ಮೊದಲ ರಿಜಿಸ್ಟರ್ಡ್ ವಾಹನಗಳ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ (RVSF) ಈಗಾಗಲೇ ಆರಂಭವಾಗಿದೆ.

ಕರ್ನಾಟಕದ ಮೊದಲ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯ ಕೇಂದ್ರ ದೇವನಹಳ್ಳಿಯಲ್ಲಿ ಆರಂಭ: 15 ವರ್ಷಕ್ಕಿಂತ ಹಳೆಯ ವಾಹನಗಳು ರದ್ದಿಗೆ
ರಾಜ್ಯದಲ್ಲಿ ಶೀಘ್ರದಲ್ಲಿಯೇ ದೇವನಹಳ್ಳಿಯಲ್ಲಿ ಮೊದಲ ಸರ್ಕಾರಿ ಪ್ರಮಾಣೀಕೃತ ವಾಹನ ಸ್ಕ್ರ್ಯಾಪಿಂಗ್ ಕೇಂದ್ರ ಪ್ರಾರಂಭವಾಗಲಿದ್ದು, ಇಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ರದ್ದಿಗೆ ಹಾಕಲಾಗುತ್ತದೆ.

ದೇವನಹಳ್ಳಿ: 3 ತಿಂಗಳ ಹಿಂದೆ ವಿವಾಹವಾಗಿದ್ದ ದಂಪತಿ ಕೃಷಿ ಹೊಂಡದಲ್ಲಿ ಬಿದ್ದು ಆತ್ಮಹತ್ಯೆ!
ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ.

ದೇವನಹಳ್ಳಿ ಬಳಿ ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಸಾವು, ಮೃತದೇಹ ಪತ್ತೆ
ಭಾನುವಾರ ನಂದಿ ಬೆಟ್ಟಕ್ಕೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವಕರು ರಾಮನಾಥಪುರ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರಗೆ ತೆಗೆದಿದ್ದಾರೆ.

ಚೀನಾದಿಂದ ಹೊರಕ್ಕೆ: ದೇವನಹಳ್ಳಿಯಲ್ಲಿ 13 ಮಿಲಿಯನ್ ಚದರ ಅಡಿ ಖರೀದಿಸಿದ ಐಫೋನ್ ತಯಾರಕ ಫಾಕ್ಸ್‌ಕಾನ್
ತೈವಾನ್‌ನ ಎಲೆಕ್ಟ್ರಾನಿಕ್ಸ್ ಕಂಪನಿ ಫಾಕ್ಸ್‌ಕಾನ್ ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಜಮೀನನ್ನು ಖರೀದಿಸಿದೆ. Apple ನ ದೊಡ್ಡ ಪೂರೈಕೆದಾರ ಕಂಪನಿಯು ಇತ್ತೀಚೆಗೆ ಈ ಹೊಸ ಮಾಹಿತಿಯನ್ನು ನೀಡಿದೆ.

ಬೆಂಗಳೂರು: ಭಾರೀ ಮಳೆ, ಅಮಿತ್ ಶಾ ರೋಡ್ ಶೋ ಮುಂದೂಡಿಕೆ
ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಭಾರೀ ಮಳೆಯಿಂದಾಗಿ ರದ್ದಾಗಿದೆ.

