Devanahalli

ದೇವನಹಳ್ಳಿ: ಕಾಂಗ್ರೆಸ್ ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

ದೇವನಹಳ್ಳಿ: ಆಸ್ಪತ್ರೆಗೆ ದಾಖಲಾಗಿದ್ದ 6 ತಿಂಗಳ ಮಗು ಸಾವು, ಪೋಷಕರ ಆಕ್ರೋಶ
ಅಸ್ವಸ್ಥಗೊಂಡಿದ್ದ 6 ತಿಂಗಳ ಮಗುವನ್ನು ಚಿಕಿತ್ಸೆಗೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಒಹೋಂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಮಗ ಮೃತಪಟ್ಟಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ದೇವನಹಳ್ಳಿ: ಈಜಲು ಹೋದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು!
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಈಜಲು ಹೋಗಿ ಮುಳುಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.

ನಂದಿ ಬೆಟ್ಟಕ್ಕೆ ಹೊಸ ರೂಪ ನೀಡಿ ಪ್ರವಾಸಿಗರ ಸೆಳೆಯಲು ಪ್ರವಾಸೋದ್ಯಮ ಇಲಾಖೆ ಮುಂದು!
ದೇವಹಳ್ಳಿಯಲ್ಲಿ ಜಿ-20 ಶೃಂಗಸಭೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ನಗರದ ಪ್ರಮುಖ ಗಿರಿಧಾಮ ನಂದಿ ಬೆಟ್ಟಕ್ಕೆ ಹೊಸ ರೂಪ ನೀಡಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯರು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಂದಾಗಿದೆ.

ಬೆಂಗಳೂರು: ಹೊಂಡ-ಗುಂಡಿ ತುಂಬಿದ ರಸ್ತೆಯಲ್ಲಿ ರಾಗಿ ಪೈರು ನಾಟಿ ಮಾಡಿ ದೇವನಹಳ್ಳಿ ಶಾಸಕ ನಾರಾಯಣ ಸ್ವಾಮಿ ಪ್ರತಿಭಟನೆ
ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಗೂ ನೂರಾರು ಜೆಡಿಎಸ್ ಕಾರ್ಯಕರ್ತರು ವಿಭಿನ್ನ ಹೋರಾಟ ನಡೆಸಿದರು. ಪಟ್ಟಣದ ಗುಂಡಿಗಳಲ್ಲಿ ಪೈರು ನಾಟಿ ಮಾಡಿದ ಶಾಸಕರು ಸರ್ಕಾರ ರಸ್ತೆಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆ.ಐ.ಎಗೆ ತ್ವರಿತ ಪ್ರಯಾಣಕ್ಕಾಗಿ ಶೀಘ್ರವೇ ದೇವನಹಳ್ಳಿ ಹಾಲ್ಟ್ ರೈಲು ಸೌಲಭ್ಯ: ಸಂಸದ ತೇಜಸ್ವಿ ಸೂರ್ಯ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಡಿಮೆ ಸಮಯದಲ್ಲಿ ತ್ವರಿತವಾಗಿ ತಲುಪುವ ಸಲುವಾಗಿ ವಿಮಾನ ನಿಲ್ದಾಣ ಬಳಿಯ ದೇವನಹಳ್ಳಿ ಹಾಲ್ಟ್‌ನಲ್ಲಿ ರೈಲು ನಿಲುಗಡೆಗಳನ್ನು ಶೀಘ್ರದಲ್ಲೇ ಪರಿಚಯಿಸಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ನಾಲ್ವರ ಸಾವು

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

ಅಂತರ್ಜಾತಿ ವಿವಾಹ: ಮುತ್ತೈದೆತನ ಕಿತ್ತುಕೊಂಡ ಸಹೋದರ, ನೊಂದು ಸಹೋದರಿ ಆತ್ಮಹತ್ಯೆ!
ಅಂತರ್ಜಾತಿ ವಿವಾಹವಾಗಿದ್ದಕ್ಕೆ ಆಕ್ರೋಶಕೊಂಡು ಸಹೋದರನೇ ತನ್ನ ಪತಿಯನ್ನು ಹತ್ಯೆ ಮಾಡಿದ್ದರಿಂದ ಬೇಸರಕೊಂಡ ಸಹೋದರಿ ನೇಣು ಬಿಗಿದುಕೊಂಡು...

