ರಾಜಕೀಯದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಬೇಡ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಯಡಿಯೂರಪ್ಪ
ಸಿಎಂ ಕುರ್ಚಿಗಾಗಿ ಆಂತರಿಕ ಕಚ್ಚಾಟ ಕಾಂಗ್ರೆಸ್ ನಲ್ಲಿ ಮುಂದುವರಿಯುತ್ತಲೇ ಇದೆ, ಸರ್ಕಾರದಲ್ಲಿ ಆಡಳಿತ ವೈಖರಿ ಸರಿಯಾಗಿಲ್ಲ, ಸಿದ್ದರಾಮಯ್ಯನವರದ್ದು ಸಾಧನೆ, ದಾಖಲೆ ಎಂದು ಹೇಳಲು ಏನೂ ಇಲ್ಲ ಎಂದರು.