ರಾಜ್ಯಸಂವಿಧಾನ ವಿರೋಧಿಗಳಿಗೆ ಅಧಿಕಾರ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ: ಸಿದ್ದರಾಮಯ್ಯ
ಒಡೆದು ಆಳುವ ಸಂವಿಧಾನ ವಿರೋಧಿ ನೀತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. 'ಸಂವಿಧಾನ ವಿರೋಧಿಗಳಿಗೆ' ಅಧಿಕಾರ ನೀಡುವ ಮೂಲಕ ತಮ್ಮ ಮತ್ತು ನಿಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಒತ್ತಾಯಿಸಿದರು.