Devaraje Gowda

ಅತ್ಯಾಚಾರ ಪ್ರಕರಣ: ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಜಾಮೀನು
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 5 ರಂದು ಹಾಸನ ಜಿಲ್ಲೆಯ ವಿಚಾರಣಾ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಕೀಲ ದೇವರಾಜೇಗೌಡ
ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಬಂಧನಕ್ಕೆ ಒಳಗಾಗಿರುವ ವಕೀಲ ಜಿ ದೇವರಾಜೇಗೌಡ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ: ದೇವರಾಜೇಗೌಡ ಮಾನಸಿಕ ಅಸ್ವಸ್ಥ, ಅವರಿಗೆ ಚಿಕಿತ್ಸೆ ಕೊಡಿಸಬೇಕು- ಡಿಸಿಎಂ ಡಿಕೆಶಿ
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ದೇವರಾಜೇಗೌಡ ಒಬ್ಬ ಮಾನಸಿಕ ಅಸ್ವಸ್ಥ, ಅವರಿಗೆ ಎಸ್ಐಟಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಶನಿವಾರ ಹೇಳಿದ್ದಾರೆ.

Pendrive Gang: 4 ಸಚಿವರ ಹೆಸರು ಹೇಳಿದ JDS; ಡಿಕೆಶಿ 100 ಕೋಟಿ ರೂ. ಆಫರ್ ನೀಡಿದ್ದರು- Devaraje Gowda
ರಾಜ್ಯದಲ್ಲಿ ಭಾರಿ ಸುದ್ದಿಗೆ ಗ್ರಾಸವಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದೇವರಾಜೇಗೌಡ ಆರೋಪದ ಬೆನ್ನಲ್ಲೇ ''ಪೆನ್ ಡ್ರೈವ್ ಗ್ಯಾಂಗ್'' ಎಂದು 4 ಸಚಿವರ ಹೆಸರುಗಳನ್ನು ಜೆಡಿಎಸ್ ಬಹಿರಂಗಗೊಳಿಸಿದೆ.

ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ದೇವರಾಜೇಗೌಡ 3 ದಿನ ಪೊಲೀಸ್ ಕಸ್ಟಡಿಗೆ
ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರೇಜೇಗೌಡ ಅವರನ್ನು ಹೊಳೆನರಸೀಪುರ ನ್ಯಾಯಾಲಯವು 3 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಹೈಡ್ರಾಮಾ ಬಳಿಕ ದೇವರಾಜೇಗೌಡ ಬಂಧನ
ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪದ ಗುಯ್ಲಾಳು ಸುಂಕದಕಟ್ಟೆಯಲ್ಲಿ ಶುಕ್ರವಾರ ಬಂಧನಕ್ಕೊಳಪಡಿಸಲಾಗಿದೆ.

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!
ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Prajwal Revanna Case: ಪೆನ್‌ಡ್ರೈವ್ ಲೀಕ್ ಮಾಡಿದ್ಯಾರು? SITಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

ಪ್ರಜ್ವಲ್ ರೇವಣ್ಣ ವಿಡಿಯೋ ಡಿಕೆಶಿ ಕೈತಲುಪಿದ್ದು ಹೇಗೆ? ಟಿಕೆಟ್ ನೀಡದಂತೆ ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದರೇ?: ಮಾಹಿತಿ ಬಿಚ್ಚಿಟ್ಟ ದೇವರಾಜೇಗೌಡ
ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಈ ವೇಳೆ ಕಾರ್ತಿಕ್ ನನ್ನ ಬಳಿಗೆ ಬಂದು ವಕಾಲತ್ತು ಹಾಕಿ ಎಂದಿದ್ದ, ಈ ವೇಳೆ ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನು ನೋಡಿದ್ದೆ ಎಂದು ಎಳೆಎಳೆಯಾಗಿ ಮಾಹಿತಿ ನೀಡಿದರು.

