Devarajegowda

ಪ್ರಜ್ವಲ್ ಸೆಕ್ಸ್ ಹಗರಣ: SIT ತನಿಖೆ ಪೂರ್ಣಗೊಂಡ ಬಳಿಕ Exclusive news ಕೊಡ್ತೀನಿ- ದೇವರಾಜೇಗೌಡ
ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ SIT ತನಿಖೆ ಪೂರ್ಣಗೊಂಡ ನಂತರ ವಿಶೇಷ ಸುದ್ದಿ ನೀಡುವುದಾಗಿ ಹೇಳಿದ್ದಾರೆ.

ಅತ್ಯಾಚಾರ ಆರೋಪ: BJP ಮುಖಂಡ, ವಕೀಲ ದೇವರಾಜೇಗೌಡ ಬಂಧನ; KAS ಅಧಿಕಾರಿ ಪತ್ನಿ, ವಕೀಲೆ ಚೈತ್ರಾಗೌಡ ಆತ್ಮಹತ್ಯೆ; ಮೀನಾ ಕೊಲೆ ಆರೋಪಿ ಪ್ರಕಾಶ್ ಬಂಧನ! ಇಂದಿನ ಸುದ್ದಿ ಮುಖ್ಯಾಂಶಗಳು 11-05-24

ಅತ್ಯಾಚಾರ ಆರೋಪ: BJP ಮುಖಂಡ, ವಕೀಲ ದೇವರಾಜೇಗೌಡ ಬಂಧನ; KAS ಅಧಿಕಾರಿ ಪತ್ನಿ, ವಕೀಲೆ ಚೈತ್ರಾ ಗೌಡ ಮೃತದೇಹ ಪತ್ತೆ!

ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ನಿನ್ನೆ ವಶಕ್ಕೆ ಪಡೆದಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.

ಪ್ರಜ್ವಲ್ ಪೆನ್ ಡ್ರೈವ್ ಲೀಕ್ ಕೇಸ್: ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲ ಪರಿಷತ್ತಿನಲ್ಲಿ ದೂರು ದಾಖಲು!
ಪ್ರಜ್ವಲ್ ಪೆನ್ ಡ್ರೈವ್ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ದೇವರಾಜೇಗೌಡ ವಿರುದ್ಧ ರಾಜ್ಯ ವಕೀಲ ಪರಿಷತ್ತಿನಲ್ಲಿ ದೂರು ದಾಖಲಾಗಿದೆ.

ಪೆನ್ ಡ್ರೈವ್ ವಿಡಿಯೋ ಪ್ರಕರಣದ ಹಿಂದೆ ದೇವರಾಜೇಗೌಡ ಕೈವಾಡ: ಕಾಂಗ್ರೆಸ್
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ಪ್ರಕರಣದ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಹಾಸನದ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಮಾಡಿರುವ ಆರೋಪವನ್ನು ಹಾಸನದ ಕಾಂಗ್ರೆಸ್ ಮುಖಂಡ ಬಿ.ಪಿ.ಮಂಜೇಗೌಡ ತಳ್ಳಿ ಹಾಕಿದ್ದಾರೆ.

Prajwal Revanna ಅಮಾನತು; ಹುಬ್ಬಳ್ಳಿಯಲ್ಲಿ 'ಕೈ-JDS ಕಾರ್ಯಕರ್ತರ ಜಟಾಪಟಿ; ಪೆನ್ ಡ್ರೈವ್ ಕೊಟ್ಟಿದ್ದು ನಾನೇ ಎಂದ ಕಾರು ಚಾಲಕ- ಈ ದಿನದ ಸುದ್ದಿ ಮುಖ್ಯಾಂಶಗಳು 30-04-2024
ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಧಿಕೃತವಾಗಿ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ನಡೆದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.


