ರಾಜ್ಯಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ಪ್ರಶ್ನಿಸಿ ದೇವರಾಜು ಹೈಕೋರ್ಟ್ಗೆ ಮೇಲ್ಮನವಿ
ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠ ಮುಡಾ ಪ್ರಕರಣದ ತನಿಖೆಗೆ ಅನುಮತಿಸುವ ಮೂಲಕ ತಾವು ವಿನಾಕಾರಣ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಎದುರಿಸುವಂತಾಗಿದೆ ಎಂದು ದೇವರಾಜು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.