ದೇಶಆಂಧ್ರ ಪ್ರದೇಶದ ದೇವರಪಲ್ಲಿ ಬಳಿ ಭೀಕರ ಅಪಘಾತ: 7 ಕಾರ್ಮಿಕರು ಸಾವು
ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕಳೆದ ರಾತ್ರಿ ಈ ರಸ್ತೆ ಅಪಘಾತ ಸಂಭವಿಸಿದೆ. ನರಸಾಪುರಂ ಮಂಡಲದ ಬೊರ್ರಂಪಾಲೆಂನಿಂದ ನಿಡದವೋಲು ಮಂಡಲದ ತಾಡಿಮಲ್ಲ ಕಡೆಗೆ ಲಾರಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.