ಸಿನಿಮಾ ಸುದ್ದಿತೆರೆ ಮೇಲೆ ವಿಜಯನಗರ ಸಾಮ್ರಾಜ್ಯದ ವೈಭವ; ಶ್ರೀಕೃಷ್ಣದೇವರಾಯನಾಗಿ ಕಿಚ್ಚ ಸುದೀಪ್, ಹೊಸ ಚಿತ್ರ ಘೋಷಣೆ..!
ವಿಶೇಷವಾದ ದಿನದಂದು ಒಂದು ಐತಿಹಾಸಿಕ ಪಾತ್ರ, ಕಾಲವನ್ನು ಮೀರಿ ನಿಲ್ಲುವ ರಾಜನ ಪರಂಪರೆಯನ್ನು ಹಂಚಿಕೊಳ್ಳುತ್ತಿದ್ದೇನೆ. ಶ್ರೀಕೃಷ್ಣದೇವರಾಯನ ಈ ಪಯಣದ ಭಾಗವಾಗಲು ಹೆಮ್ಮೆ ಎನಿಸುತ್ತಿದೆ.