Deve Gowda

ನನ್ನ ಪತ್ನಿ ಅನ್ನಪೂರ್ಣೆ; ನಾನು ಪ್ರಧಾನಿಯಾಗಲು ರಂಗನಾಥ ಸ್ವಾಮಿ, ಚೆನ್ನಮ್ಮ ಕಾರಣ: ಮಡದಿ ಅಂತ್ಯಕ್ರಿಯೆ ವೇಳೆ ಕಣ್ಣೀರಾದ ದೇವೇಗೌಡರು
ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಿತು. ಅಂತಿಮ ಕಾರ್ಯವಿಧಾನದ ವೇಳೆ ದೇವೇಗೌಡರು ಪತ್ನಿ ನೆನೆದು ಭಾವುಕರಾದರು.

Watch | ಕೊನೆ ಗಳಿಗೆಯಲ್ಲೂ ಪತ್ನಿಯ ಕೈಬಿಡದ ದೇವೇಗೌಡರು; ಅಪರೂಪದ ಕ್ಷಣಗಳ ವಿಡಿಯೋ

'ಪ್ರೀತಿ ಮಾಡಿದ್ದು ನಮ್ಮನ್ನು, ಆದರೆ ಮದುವೆಯಾಗಿದ್ದು ಮೋದಿಯನ್ನು': ನಗೆಗಡಲಲ್ಲಿ ತೇಲಿದ ಸದನ; Video
ಸಂಸತ್ತಿನ ಕಲಾಪಗಳ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ದೇವೇಗೌಡರನ್ನು ಖರ್ಗೆ ತಮಾಷೆಯಾಗಿಯೇ ವಾಗ್ದಾಳಿ ನಡೆಸಿದರು.

ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಪಕೋಡಾ ತಿನ್ನುವುದು ಅತಿರೇಕ; ನಿಮ್ಮ ಸಂಸದರಿಗೆ ಬುದ್ದಿ ಹೇಳಿ: ಸೋನಿಯಾಗೆ ಎಚ್‌ಡಿ ದೇವೇಗೌಡ ಪತ್ರ
ನಿರ್ದಿಷ್ಟವಾಗಿ ಹೆಸರು ಕೂಗುವುದು, ಧರಣಿ ಮತ್ತು ಕಲಾಪ ಸ್ಥಗಿತ ಆಗುವಂತೆ ಮಾಡುತ್ತಿದ್ದಾರೆ. ಇದು ಸಂಸತ್ತಿನ ಘನತೆ ಕುಗ್ಗಿಸುತ್ತಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆರೋಗ್ಯ ಸ್ಥಿರ: ಆಸ್ಪತ್ರೆಯಿಂದ ಬಿಡುಗಡೆ
ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸತ್ತ ಆರ್ಥಿಕತೆ: ಟ್ರಂಪ್ ಅಂಧ-ಅಜ್ಞಾನಿ; ಭಾರತದ ವಿರುದ್ಧ 'ದೊಡ್ಡಣ್ಣ'ನ ಹೇಳಿಕೆಗೆ ದೇವೇಗೌಡರ ಆಕ್ಷೇಪ
ಜಗತ್ತಿನ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ನಮ್ಮ ಆರ್ಥಿಕತೆಯನ್ನು 'ಸತ್ತಿದೆ' ಎಂದು ಹೇಳಲು ಟ್ರಂಪ್ ಕುರುಡರಾಗಿರಬೇಕು ಅಥವಾ ಅಜ್ಞಾನಿಯಾಗಿರಬೇಕು.

Operation Sindoor: PM Modi ಗೆ ಮಾಜಿ ಪ್ರಧಾನಿ HD Devegowda ಪತ್ರ; ನಿಮ್ಮ ನಾಯಕತ್ವ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿರಲಿದೆ!
ಪೆಹಲ್ಗಾಮ್ ದಾಳಿಯ ಬಳಿಕ, ಪ್ರಧಾನಿ ಮೋದಿ ವಿದೇಶದ ಪ್ರವಾಸ ರದ್ದುಗೊಳಿಸಿದ್ದು, ಸೌದಿ ಪ್ರವಾಸ ಮೊಟಕುಗೊಳಿಸಿದ್ದು ಸೇರಿದಂತೆ ಭಾರತ ಸರ್ಕಾರ ಕೈಗೊಂಡ ಜವಾಬ್ದಾರಿಯುತ ಕ್ರಮಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನನ್ನ ಕೊನೆಯುಸಿರೆಳೆಯುವ ಮುನ್ನ ಮೇಕೆದಾಟು ಯೋಜನೆಗೆ ಮೋದಿ ಒಪ್ಪಿಗೆ ಕೊಡಿಸ್ತೇನೆ: ಹೆಚ್ ಡಿ ದೇವೇಗೌಡ
ಮೇಕೆದಾಟು ಯೋಜನೆ ಜಾರಿಯಾಗಬೇಕಾದರೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ಅದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ತಮಿಳುನಾಡು ನಮ್ಮ ದಾರಿಗೆ ಅಡ್ಡಿಪಡಿಸಿದೆ.

ಮೊಮ್ಮಗನ ಪರ ಪ್ರಚಾರಕ್ಕೆ ದೇವೇಗೌಡರು ಆ್ಯಂಬುಲೆನ್ಸ್ ನಲ್ಲಿ ಬರ್ತಾರೆ: ಕಾಂಗ್ರೆಸ್ 'ಟಾಂಟ್' ಗಳಿಗೆ 'ಟಕ್ಕರ್' ನೀಡದಿರಲು HDK, ನಿಖಿಲ್ ನಿರ್ಧಾರ!
ನಿಖಿಲ್ ಪರ ಪ್ರಚಾರ ಮಾಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆಂಬ್ಯುಲೆನ್ಸ್ ಮೂಲಕ ಆಗಮಿಸಲಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ವ್ಯಂಗ್ಯವಾಡಿದ್ದರು.ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಈ ಬಗ್ಗೆ ಸೂಕ್ತ ಸಮಯದಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ

