Deve Gowda

ಬೋಗಿಬೀಲ್ ನಮ್ಮ ಕನಸಿನ ಯೋಜನೆಯಾಗಿತ್ತು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಭಾರತದ ಅತಿ ಉದ್ದನೆಯ ರೈಲು-ರಸ್ತೆ ಸೇತುವೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಲೋಕಾರ್ಪಣೆ ಮಾಡಿದ್ದು, ಈ ನಡುವಲ್ಲೇ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದನ್ನು ಮಾಜಿ ಪ್ರಧಾನಮಂತ್ರಿ...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ: ಕೇರಳ ಜೆಡಿಎಸ್ ನಾಯಕನಿಗೆ ದೇವೇಗೌಡ ಸೂಚನೆ
ಕೇರಳ ನೀರಾವರಿ ಸಂಪನ್ಮೂಲ ಸಚಿವ ಹಾಗೂ ಜೆಡಿಎಸ್ ಶಾಸಕ ಮ್ಯಾಥ್ಯೂ ಟಿ ಥಾಮಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ...

ವಾಲ್ಮೀಕಿ ಪ್ರಶಸ್ತಿ ಸ್ವೀಕರಿಸದೆ ಲಂಡನ್'ಗೆ ತೆರಳಿದ ಮಾಜಿ ಪ್ರಧಾನಿ ದೇವೇಗೌಡ
ರಾಜ್ಯ ಸರ್ಕಾರದಿಂದ ನೀಡುವ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಬುಧವಾರ ಪ್ರಶಸ್ತಿ ಸ್ವೀಕರಿಸದೇ ಬುಧವಾರ ಲಂಡನ್'ಗೆ ಪ್ರಯಾಣ ಬೆಳೆಸಿದ್ದಾರೆ...

ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ
ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಹೆಚ್.ಡಿ.ದೇವೇಗೌಡ ಅವರು ಈ ಸಾಲಿನ "ಮಹರ್ಷಿ ವಾಲ್ಮೀಕಿ ಪ್ರಶಸ್ತಿ"ಗೆ ಆಯ್ಕೆಯಾಗಿದ್ದಾರೆ.

ಹೆಚ್'ಡಿಕೆ, ದೇವೇಗೌಡರ ಭೇಟಿ: ಪ್ರಾಥಮಿಕ ಶಿಕ್ಷಣ ಸಚಿವ ಸ್ಥಾನದ ಮೇಲೆ ಹೊರಟ್ಟಿ ಕಣ್ಣು!
ಅನಿರೀಕ್ಷಿತ ಬೆಳವಣಿಯಲ್ಲಿ ಬಿಎಸ್'ಪಿ ಮುಕಂಡ ಎನ್ ಮಹೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸ್ಥಾನದ ಮೇಲೆ ಬಸವರಾಜ್ ಹೊರಟ್ಟಿಯವರು ಕಣ್ಣಿದ್ದು, ಸಚಿವ ಸ್ಥಾನ ನೀಡುವಂತೆ ಮುಖ್ಯಂಮತ್ರಿ...

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ
ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಟ್ವಿಟರ್'ಗೆ ಎಂಟ್ರಿ!
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ...

ಬಂಗಾಳ ಸಿಎಂ ಪರ ಒಲವು: ಪುರುಷರಷ್ಟೇ ಪ್ರಧಾನಿ ಏಕೆ? ಮಮತಾ ಯಾಕಾಗಬಾರದು?- ದೇವೇಗೌಡ
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಪ್ರತಿಪಕ್ಷಗಳ ಪಾಳೆಯ ಒಮ್ಮತದ ಪ್ರಧಾನಿ ಅಭ್ಯರ್ಥಿ ಕೊರತೆಯನ್ನು ಎದುರಿಸುತ್ತಿದ್ದು, ಈ ನಡುವಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಬಂಗಾಳ ಸಿಎಂ ಪ್ರಧಾನಿ ಅಭ್ಯರ್ಥಿ ಹೇಳಿಕೆ: ಅನಗತ್ಯ ಗೊಂದಲಗಳ ಸೃಷ್ಟಿ ಬೇಡ- ದೇವೇಗೌಡ
2019ರ ಲೋಕಸಭಾ ಚುನಾವಣೆ ವೇಳೆ ವಿರೋಧ ಪಕ್ಷಗಳ ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿಯವರನ್ನು ನಿಲ್ಲಿಸುವ ಕುರಿತಂತೆ ನೀಡಿದ್ದ ಹೇಳಿಕೆಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ...

