Deve Gowda

ಲತಾಶ್ರೀ ಸಾರಥ್ಯದ 'ಹರ್ಷಿಣಿ ಸಿನಿಮಾಸ್' ಚಿತ್ರ ನಿರ್ಮಾಣ ಸಂಸ್ಥೆಗೆ ದೇವೇಗೌಡ ಚಾಲನೆ
ಕನ್ನಡ ಚಿತ್ರರಂಗದಲ್ಲಿ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುವ ಆಶಯ ಹೊಂದಿರುವ ಹರ್ಷಿಣಿ ಸಿನಿಮಾಸ್ ಸಂಸ್ಥೆಯು ಮೊದಲ ಚಿತ್ರವಾಗಿ “ಕಿರುನಗೆ” ಚಿತ್ರವನ್ನು ನಿರ್ಮಿಸುತ್ತಿದೆ.

ಕಾಶ್ಮೀರ: ಪ್ರಧಾನಿ ಆಗಿದ್ದಾಗ ಉದ್ಘಾಟಿಸಿದ್ದ ಉರಿ ಜಲ ವಿದ್ಯುತ್ ಘಟಕಕ್ಕೆ ದೇವೇಗೌಡ ಭೇಟಿ!
ಗುರುವಾರ ಬೆಳಗ್ಗೆ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು.

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಚ್ ಡಿ ದೇವೇಗೌಡ, ಕುಮಾರಸ್ವಾಮಿ ಹೆಸರು ಕೈಬಿಟ್ಟ ರಾಜ್ಯ ಸರ್ಕಾರ!
ಆಹ್ವಾನ ಪತ್ರಿಕೆಯಲ್ಲಿ ನಮ್ಮ ಹೆಸರನ್ನು ಕೈಬಿಡಲಾಗಿದೆ ಎಂಬ ಮಾಹಿತಿ ತಿಳಿಯಿತು. ಅದಕ್ಕೆ ನಾನು ಹೆಚ್ಚಿನ ಮಹತ್ವ ನೀಡುವುದಿಲ್ಲ. ಆಹ್ವಾನ ಪತ್ರಿಕೆಗಳಲ್ಲಿ ಹೆಸರು ಹಾಕದೇ ಇರುವುದನ್ನು ನಾನು ದೊಡ್ಡ ವಿಷಯ ಮಾಡುವುದಿಲ್ಲ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿದೇಶಕ್ಕೆ ಕಳುಹಿಸಿ, ಈಗ ಪತ್ರ ಬರೆದರೇನು ಬಂತು ಪ್ರಯೋಜನ: ದೇವೇಗೌಡ ವಿರುದ್ಧ ಸಿಎಂ ಸಿಡಿಮಿಡಿ
ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿರುವುದೇ ಅವರ ತಾತ ಹೆಚ್.ಡಿ. ದೇವೇಗೌಡ, ವಿದೇಶಕ್ಕೆ ಕಳುಹಿಸಿ ಈಗ ಪತ್ರ ಬರೆದು ಏನು ಮಾಡುತ್ತಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಟೀಕಿಸಿದರು.

ಚಿಲ್ಲರೆ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆ ಬರಲಿ: ಹೆಚ್.ಡಿ ದೇವೇಗೌಡಗೆ ಡಿಕೆಶಿ ಸವಾಲು
9 ವರ್ಷದ ಮಗುವನ್ನು ಅಪಹರಣ ಮಾಡಿ, ಅವರ ತಂದೆ ತಾಯಿಯಿಂದ ಆಸ್ತಿಪಡಿಸಿಕೊಳ್ಳಲಾಗಿದೆ ಎಂಬ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಆರೋಪದ ವಿರುದ್ಧ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕೆಂಡಕಾರಿದ್ದಾರೆ.

ಕನ್ನಡಿಗರ ಸಂಪತ್ತನ್ನು ಲೂಟಿ ಮಾಡಿ ಹೊರ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ: ಸರ್ಕಾರದ ವಿರುದ್ಧ ದೇವೇಗೌಡ ಕಿಡಿ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಸಂಪತ್ತನ್ನು ಲೂಟಿ ಮಾಡಿ ಹೊರ ರಾಜ್ಯಗಳಿಗೆ ಕಳುಹಿಸಿ ಬಿಜೆಪಿಯನ್ನು ಸೋಲಿಸುವ ಪ್ರಯತ್ನ ನಡೆಸುತ್ತಿದೆ. ಆದರೆ, ಕಾಂಗ್ರೆಸ್‌ನ ಈ ಪ್ರಯತ್ನ ಫಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಭಾನುವಾರ ಹೇಳಿದರು.

ಹಾಸನ ಜಿಲ್ಲಾಧಿಕಾರಿ ವಿರುದ್ಧ ದೇವೇಗೌಡರ ಆರೋಪ ನಿರಾಧಾರ: ಸಚಿವ ರಾಜಣ್ಣ
ಹಾಸನ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ವಿರುದ್ಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾಡಿರುವ ಆರೋಪ ನಿರಾಧಾರ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಶುಕ್ರವಾರ ಹೇಳಿದ್ದಾರೆ.

ಕಾಂಗ್ರೆಸ್‌ಗೆ ನನ್ನ ಕುಟುಂಬದ ಬಗ್ಗೆ ಅಸೂಯೆ ಇದೆ: ಹೆಚ್'ಡಿ ದೇವೇಗೌಡ
ಕಾಂಗ್ರೆಸ್ ನಾಯಕರಿಗೆ ನನ್ನ ಕುಟುಂಬದ ಬಗ್ಗೆ ಅಸೂಯೆ ಇದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಬುಧವಾರ ಹೇಳಿದರು.

ಲೋಕಸಭಾ ಚುನಾವಣೆ: ವಾರದಲ್ಲಿ ಸೀಟು ಹಂಚಿಕೆ ಅಂತಿಮ, ಕೋಲಾರ-ಮಂಡ್ಯದಿಂದ ಪ್ರಚಾರ ಆರಂಭ; ದೇವೇಗೌಡ
ಜೆಡಿಎಸ್ ಮತ್ತು ಬಿಜೆಪಿ ಮಧ್ಯೆ ಲೋಕಸಭಾ ಕ್ಷೇತ್ರಗಳ ಹಂಚಿಕೆಯ ಚರ್ಚೆ ಅಂತಿಮ ಹಂತದಲ್ಲಿದ್ದು, ವಾರದೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕೋಲಾರ-ಮಂಡ್ಯದಿಂದ ಪಕ್ಷ ಪ್ರಚಾರ ಪ್ರಾರಂಭಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು.

