Deve Gowda

ರಾಜ್ಯಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಧ್ವನಿ ಎತ್ತಿದ ಮಾಜಿ ಪ್ರಧಾನಿ ದೇವೇಗೌಡ!
ಮೇಕೆದಾಟು ಯೋಜನೆಯಿಂದ ಹಳೇ ಮೈಸೂರು ಭಾಗಕ್ಕೆ ಕುಡಿಯಲು ನೀರು ಸಿಗಲಿದೆ. ಇನ್ನು ನಮ್ಮ ಭಾಗದಲ್ಲಿ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಹೊರತು ಬೇರೆ ರಾಜ್ಯದ ಗಡಿಯಲ್ಲ ಅಲ್ಲ.

2023 ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಒಂದು ಅವಕಾಶ ಕೊಡಿ: ದೇವೇಗೌಡ
2023ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಜೆಡಿಎಸ್‌ಗೆ ಒಂದು ಅವಕಾಶ ಕೊಡಿ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜನತೆಗೆ ಮನವಿ ಮಾಡಿಕೊಂಡಿದ್ದಾರೆ.

ಕಾಂಗ್ರೆಸ್-ಬಿಜೆಪಿ ಸೋಲಿಸಲು ಒಗ್ಗೂಡಿ: ಪಕ್ಷದ ಮುಖಂಡರಿಗೆ ದೇವೇಗೌಡ ಕರೆ
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಸೋಲಿಸಲು ಪಕ್ಷದ ನಾಯಕರು ಒಗ್ಗಟ್ಟಾಗಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕರೆ ಗುರುವಾರ ನೀಡಿದರು.

ಬಿಹಾರದ ರಾಜಕೀಯ ಬೆಳವಣಿಗೆ ಬಗ್ಗೆ ದೇವೇಗೌಡ ಅಭಿಪ್ರಾಯ ಇದು...
ಬಿಹಾರದ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ದೇಶದ ರಾಜಕೀಯದಲ್ಲಿ ಜನತಾದಳ ಪರಿವಾರ ಮತ್ತೆ ಪರ್ಯಾಯ ಆಯ್ಕೆಯಾಗುತ್ತಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ಚಕ್ರತೀರ್ಥ ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು: ದೇವೇಗೌಡ
ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಮುಖ್ಯಸ್ಥನಾಗಿ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿದ್ದೇ ಸರ್ಕಾರ ಮಾಡಿದ ಮೊದಲ ತಪ್ಪು ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ.

4 ಶಾಸನ ಸಭೆಯಲ್ಲೂ ಪಾದಾರ್ಪಣೆ ಮಾಡಿದ ಗೌಡರ ಕುಟುಂಬ!
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮೊಮ್ಮಗ ಸೂರಜ್ ರೇವಣ್ಣ ಅವರು ಪರಿಷತ್ ಚುನಾವಣೆಯಲ್ಲಿ ಜಯ ಸಾಧಿಸಿದ್ದು, ಈ ಮೂಲಕ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್ ಸೇರಿ ದೇಶದ ನಾಲ್ಕೂ ಶಾಸನಸಭೆಗಳಿಗೂ ದೇವೇಗೌಡರ ಕುಟುಂಬ ಪಾದಾರ್ಪಣೆ ಮಾಡಿದಂತಾಗಿದೆ.

ವಿಧಾನಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿ ಅನಿಲ್ ಕುಮಾರ್ ಪರ ಮಾಜಿ ಪ್ರಧಾನಿ ದೇವೇಗೌಡ ಭರ್ಜರಿ ಪ್ರಚಾರ
ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ, ಕೆಎಎಸ್ ಮಾಜಿ ಅಧಿಕಾರಿ ಅನಿಲ್ ಕುಮಾರ್ ಆರ್ ಪರ ಪ್ರಚಾರ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ಪ್ರಚಾರ ಆರಂಭಿಸಿದ್ದಾರೆ.

2023 ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಲು ದೇವೇಗೌಡ ನಿರ್ಧಾರ!
ಉಪಚುನಾವಣೆಯಲ್ಲಿ ಸೋಲು-ಗೆಲುವಿನ ಕುರಿತು ಚರ್ಚೆ ಮಾಡುವ ಬದಲು 2023ರ ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಬೇಕು ಎಂದ ನಿರ್ಧಾರ ಕೈಗೊಂಡಿದ್ದೇನೆಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಹಾಸನ: ನಗರ ಸಭೆ ಕೌನ್ಸಿಲ್ ನಲ್ಲಿ ದೇವೇಗೌಡರ ಭಾವಚಿತ್ರ ತೆರವು; ಬಿಜೆಪಿ-ಜೆಡಿಎಸ್ ಕೌನ್ಸಿಲರ್ ಗಳ ನಡುವೆ ವಾಗ್ವಾದ!
ಹಾಸನ ನಗರ ಸಭೆ ಕೌನ್ಸಿಲ್ ನ ಅಧ್ಯಕ್ಷರ ಚೇಂಬರ್ ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಭಾವಚಿತ್ರ ತೆರವುಗೊಂಡಿದ್ದು ಬಿಜೆಪಿ-ಜೆಡಿಎಸ್ ಕೌನ್ಸಿಲರ್ ಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

