Deve Gowda

ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿದರು. 

ದೊರೆಸ್ವಾಮಿ ನಿಧನ: ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸೇರಿ ಗಣ್ಯರ ಕಂಬನಿ
ರಾಜ್ಯ

ದೊರೆಸ್ವಾಮಿ ನಿಧನ: ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಸೇರಿ ಗಣ್ಯರ ಕಂಬನಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಇಂದು ನಗರದ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಜೀವದ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಸಿಎಂ ಬಿ,ಎಸ್, ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಕೇಂದ್ರದ ಗಮನ ಚುನಾವಣೆ ಮೇಲಿದೆಯೇ ಹೊರತು ಕೊರೋನಾ ನಿಯಂತ್ರಿಸುವತ್ತ ಇಲ್ಲ: ದೇವೇಗೌಡ
ರಾಜಕೀಯ

ಕೇಂದ್ರದ ಗಮನ ಚುನಾವಣೆ ಮೇಲಿದೆಯೇ ಹೊರತು ಕೊರೋನಾ ನಿಯಂತ್ರಿಸುವತ್ತ ಇಲ್ಲ: ದೇವೇಗೌಡ

ಕೇಂದ್ರ ಸರ್ಕಾರದ ಗಮನ ಚುನಾವಣೆಯ ಮೇಲಿದೆಯೇ ಹೊರತು ಕೊರೋನಾ ನಿಯಂತ್ರಿಸುವಲ್ಲ ಇಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 

ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ ಸೋಂಕು
ರಾಜ್ಯ

ಮಾಜಿ ಪ್ರಧಾನಿ ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೋನಾ ಸೋಂಕು

ಮಾಜಿ ಪ್ರಧಾನಿ ಎಚ್.ಡಿ..ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.. ಕುಟುಂಬದಿಂದ ದೂರವಾಗಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕರ್ನಾಟಕ ಉಪ ಚುನಾವಣೆ: ಒಕ್ಕಲಿಗ ಸಮುದಾಯದ ನಾಯಕತ್ವ ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆಯಲ್ಲಿ ಎಚ್ ಡಿ ದೇವೇಗೌಡ!
ರಾಜಕೀಯ

ಕರ್ನಾಟಕ ಉಪ ಚುನಾವಣೆ: ಒಕ್ಕಲಿಗ ಸಮುದಾಯದ ನಾಯಕತ್ವ ಉಳಿಸಿಕೊಳ್ಳಲೇ ಬೇಕಾದ ಅನಿವಾರ್ಯತೆಯಲ್ಲಿ ಎಚ್ ಡಿ ದೇವೇಗೌಡ!

ರಾಜ್ಯದಲ್ಲಿ ಪ್ರಸ್ತುತ ಎದುರಾಗಿರುವ ಎರಡು ಕ್ಷೇತ್ರಗಳ ಉಪಚುನಾವಣೆ ಜೆಡಿಎಸ್ ಪಕ್ಷಕ್ಕೆ ಅಗ್ನಿ ಪರೀಕ್ಷೆಯಾಗಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಕೂಡ ಆಗಿದೆ. ಒಕ್ಕಲಿಗರ ಪ್ರಾಬಲ್ಯವಿರುವ ಶಿರಾ ಹಾಗೂ ರಾಜರಾಜೇಶ್ವರಿ ನಗರದಲ್ಲಿ ಗೆಲುವು ಸಾಧಿಸಲೇಬೇಕೆಂದು ಪಟ್ಟು ಹಿಡಿದಿರುವ ಜೆಡಿಎಸ್, ಇದಕ್ಕಾಗಿ ಒಕ್ಕಲಿಗರ ಮನಗೆಲ್ಲಲು ಶತಪ್ರಯತ್ನ ನಡೆಸುತ್ತಿದ್ದಾರೆ

ಶಿರಾ ಉಪಚುನಾವಣೆ: ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡ
ರಾಜಕೀಯ

ಶಿರಾ ಉಪಚುನಾವಣೆ: ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡ

ಶಿರಾ ಉಪಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಬುಧವಾರ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. 

ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ: ದೇವೇಗೌಡ
ರಾಜಕೀಯ

ಉಪಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಕಣಕ್ಕಿಳಿಯಲಿದೆ: ದೇವೇಗೌಡ

ಈ ಬಾರಿಯ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಪಕ್ಷದ ಕಾರ್ಯಕರ್ತರ ಬೆಂಬಲದೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ. 

ಭಾನುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಗೌಡ
ರಾಜಕೀಯ

ಭಾನುವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ದೇವೇಗೌಡ

ಮಾಜಿ ಪ್ರಧಾನಿ ಮತ್ತು ಜಾತ್ಯಾತೀತ ಜನತಾದಳ  (ಜೆಡಿ-ಎಸ್) ಮುಖ್ಯಸ್ಥ ಎಚ್.ಡಿ. ದೇವೇಗೌಡ ಸೆಪ್ಟೆಂಬರ್ 20 ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ನಾಗ ಶಾಂತಿ ಮಾತುಕತೆಯಲ್ಲಿ ಕೇಂದ್ರದ ನಡೆ ಬಗೆಗೆ ದೇವೇಗೌಡ ಕಳವಳ 
ದೇಶ

ನಾಗ ಶಾಂತಿ ಮಾತುಕತೆಯಲ್ಲಿ ಕೇಂದ್ರದ ನಡೆ ಬಗೆಗೆ ದೇವೇಗೌಡ ಕಳವಳ 

ನಾಗಾ ಸಮಸ್ಯೆಯನ್ನು ಬಗೆಹರಿಸಲು ಎನ್ಎಸ್ಸಿಎನ್ (ಐಎಂ) ನೊಂದಿಗೆ ಕೇಂದ್ರ "ಒರಟಾದ ರೀತಿಯಲ್ಲಿ"  ಮಾತುಕತೆಗಳುಗೆ ಮುಂದಾಗಿರುವುದಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಲ್ಲಾ ಅಪನಂಬಿಕೆಯನ್ನು ಬದಿಗಿಟ್ಟು ಶಾಂತಿ ಒಪ್ಪಂದವನ್ನು ಶೀಘ್ರವಾಗಿ ಜಾರಿಗೆ ತರಲಾಗುತ್ತದೆ ಎಂದು ತಾನು ಆಶಿಸುವುದಾಗಿ ಅವರು ಹೇಳಿದರು.