Deve Gowda

ಆಪ್‌ನಂತೆ ಕರ್ನಾಟಕದಲ್ಲಿ ಜೆಡಿಎಸ್ ಗೆಲ್ಲಿಸಿ: ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ದೇವೇಗೌಡ ಕರೆ
ದೆಹಲಿಯಲ್ಲಿ ಪ್ರಾದೇಶಿಕ ಪಕ್ಷ ಆಮ್‌ಆದ್ಮಿ ಪಾರ್ಟಿ ಗೆಲುವು ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್‌ಗೆ ಪಕ್ಷ ಸಂಘಟನೆಗೆ ಪ್ರೇರಣೆ ನೀಡಿರುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು ಮುರಿಯಬೇಕು: ದೇವೇಗೌಡ
ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಫಿನ್‌ಲ್ಯಾಂಡ್ ರಾಜಕೀಯ ನಾಯಕರನ್ನು ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡ
ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಫಿನ್‌ಲ್ಯಾಂಡ್ ನ ರಾಜಕೀಯ ನಾಯಕರನ್ನು ಭೇಟಿಯಾಗಿದ್ದಾರೆ.

ಪಕ್ಷ ಸಂಘಟನೆಗೆ ಕಾರ್ಯಕರ್ತರು ಸೈನಿಕರಂತೆ ಸಜ್ಜಾಗಲಿ: ದೇವೇಗೌಡ ಕರೆ
ಚುನಾವಣೆ ಯಾವ ಸಂದರ್ಭದಲ್ಲಿಯೂ ಬಂದರೂ ಎದುರಿಸುವ ಸಾಮರ್ಥ್ಯ ಹೊಂದಲು ಸಂಘಟನೆಗೆ ಪಕ್ಷದ ಕಾರ್ಯಕರ್ತರು ಸೈನಿಕರಂತೆ ಸಜ್ಜಾಗಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ.

ದೇವೇಂದ್ರ ಫಡ್ನವೀಸ್ ಗೆ ಪ್ರಮಾಣ ವಚನ ಭೋಧಿಸಿ ರಾಜ್ಯಪಾಲ ಕೋಶಿಯಾರ್ ತಪ್ಪು ಮಾಡಿದರು!
ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.

ಬಿಜೆಪಿ ಒತ್ತಡದಿಂದ ಇಬ್ಬರು ಜೆಡಿಎಸ್ ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ-ಹೆಚ್ .ಡಿ. ದೇವೇಗೌಡ
ಬಿಜೆಪಿಯ ಒತ್ತಡದಿಂದಾಗಿ ಅಥಣಿ, ಹಿರೆಕೆರೂರು ಉಪಚುನಾವಣಾ ಕಣದಲ್ಲಿ ಸ್ಪರ್ಧಿಸಿದ್ದ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆ ಸರಿದು ನಾಮಪತ್ರ ಹಿಂಪಡೆದಿದ್ದಾರೆ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.

ಅನರ್ಹ ಶಾಸಕರ ಗೆಲುವಿನ ಸಾಮರ್ಥ್ಯದ ಬಗ್ಗೆ ಬಿಎಸ್'ವೈರಲ್ಲೇ ಗೊಂದಲ: ದೇವೇಗೌಡೆ
ಅನರ್ಹ ಶಾಸಕರಿಗೆ ಟಿಕೆಟ್ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೇ ಅವರ ಗೆಲುವಿನ ಸಾಮರ್ಥ್ಯದ ಬಗ್ಗೆ ಗೊಂದಲವಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಮಸೀದಿ ಒಡೆದದ್ದು ತಪ್ಪೆಂದರೆ ಪರಿಹಾರ ನೀಡಲು ಸೂಚಿಸಬೇಕಿತ್ತು: ದೇವೇಗೌಡ
ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸಮಾಡಿದ್ದು ತಪ್ಪು ಎಂದ ಮೇಲೆ ಅದಕ್ಕೆ ಪರಿಹಾರ ಕೊಡಬೇಕಲ್ಲವೇ ? ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಾರ್ಮಿಕವಾಗಿ ಹೇಳಿದ್ದಾರೆ

ಮತ್ತೆ ಉರುಳಿದ ಬಂಡಿ: ಬಿಜೆಪಿ ಜೊತೆ ಕೈಜೋಡಿಸಲ್ಲ ಎಂದ 24 ಗಂಟೆಗಳೊಳಗೆ ಯೂಟರ್ನ್ ಹೊಡೆದ ದೇವೇಗೌಡ
ಬಿಜೆಪಿ ಜೊತೆಗೆ ಯಾವುದೇ ಕಾರಣಕ್ಕೂ ಕೈಜೋಡಿಸುವುದಿಲ್ಲ ಎಂದು ಹೇಳಿಕೆ ನೀಡಿದ 24 ಗಂಟೆಗಳೊಳಗೇ ಯೂಟರ್ನ್ ಹೊಡೆದಿರುವ ಜೆಡಿಎಸ್ ವರಿಷ್ಠ ದೇವೇಗೌಡ ಅವರು, ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಹಾಗೆಯೇ ಯಾರೂ ಮಿತ್ರರಲ್ಲ ಎಂದು ಹೇಳಿದ್ದಾರೆ.

