ಮಾಜಿ ಪ್ರಧಾನಿ ಎಚ್.ಡಿ..ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.. ಕುಟುಂಬದಿಂದ ದೂರವಾಗಿ ಇಬ್ಬರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.