ದೇವರ ಅನುಗ್ರಹದಿಂದ ಕುಮಾರಸ್ವಾಮಿ 14 ತಿಂಗಳು ಮುಖ್ಯಮಂತ್ರಿಯಾಗಿದ್ದರು. ನಾವು ಸುಮ್ಮನೆ ಕೂರಲ್ಲ. ನಮಗೂ ಏನು ಮಾಡಬೇಕೆಂದು ಗೊತ್ತಿದೆ ಎಂದು ಮಾಜಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ.