Devegowda

'ಅಮ್ಮ ನಮ್ಮ ಕುಟುಂಬಕ್ಕಷ್ಟೇ ಅಲ್ಲ, ಲಕ್ಷಾಂತರ ಕುಟುಂಬಗಳಿಗೆ ದಾರಿದೀಪವಾಗಿದ್ದರು': ಕಂಬನಿ ಮಿಡಿದ ಎಚ್.ಡಿ ಕುಮಾರಸ್ವಾಮಿ
ಸುಮಾರು 65ರಿಂದ 70 ವರ್ಷಗಳ ಕಾಲ ನಮ್ಮ ತಂದೆಯ ನೆರಳಾಗಿ ಬದುಕಿದರು. ತಮ್ಮ ಇಡೀ ಜೀವನವನ್ನೇ ಕುಟುಂಬಕ್ಕೆ ಹಾಗೂ ತಂದೆಯ ರಾಜಕೀಯ ಪಯಣಕ್ಕೆ ಮುಡಿಪಾಗಿಟ್ಟರು.

'ದೇವೇಗೌಡರೇ ಹೊಟ್ಟೆ ಉರಿಗೆ ಮಾತಾಡಬೇಡಿ, ವಿಧಾನಸೌಧಕ್ಕೆ ಬಂದು ಸಲಹೆ ನೀಡಿ; ನೀಟ್ ಹಗರಣಕ್ಕೆ ಮೌನ, ಡಿಕೆಶಿ ವಿರುದ್ಧ ಹೋರಾಟವೇ?'
ಅಶೋಕ್‌ಗೆ ದೇವೇಗೌಡರು ಮಾರ್ಗದರ್ಶನ ನೀಡಲಿ. ಅದು ಬಿಟ್ಟು ಅಸೂಯೆ ಬೀಳಬೇಡಿ. ಪ್ರತಿಭಟನೆ ಮಾಡಿ ಮತ್ತಷ್ಟು ಗೊಂದಲ ಮಾಡಬೇಡಿ ಎಂದು ತಿಳಿಸಿದರು.

Watch | ಬಿಹಾರದಲ್ಲಿ ಬೆಂಗಳೂರಿನ ನಾಲ್ವರು ಪ್ರವಾಸಿಗರು ಅನುಮಾನಾಸ್ಪದ ಸಾವು; ಮೆಟ್ರೋ ದರ ಹೆಚ್ಚಳದಲ್ಲಿ ರಾಜ್ಯ ಸರ್ಕಾರದ ಪಾತ್ರ ಇಲ್ಲ- ಸಿಎಂ; ಯತೀಂದ್ರ ಹೇಳಿದ್ಮೇಲೆ ಮುಗೀತು- ಡಿಕೆಶಿ

ಕಾಂಗ್ರೆಸ್ ಕಠಿಣ ನಿರ್ಧಾರಗಳಿಂದ ದೇವೇಗೌಡರ ರಾಜಕೀಯ ಜೀವನ ನಾಶ: ಹೆಚ್.ಡಿ ಕುಮಾರಸ್ವಾಮಿ ಆರೋಪ
ನನ್ನ ತಂದೆ ಪ್ರಧಾನಿ, ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರಾಗಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಸೇವೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಕೈಗೊಂಡ ತುರ್ತು ಮತ್ತು ಕಠಿಣ ನಿರ್ಧಾರಗಳ ಕಾರಣ ಅವರು ಈ ಸ್ಥಾನಗಳಲ್ಲಿ ದೀರ್ಘಕಾಲ ಸೇವೆ ಮಾಡಲು ಸಾಧ್ಯವಾಗಲಿಲ್ಲ.

ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿರ
ದೇವೇಗೌಡ ಅವರ ಆರೋಗ್ಯ ಸ್ಥಿರವಾಗಿದೆ, ಒಂದು ಅಥವಾ ಎರಡು ದಿನಗಳಲ್ಲಿ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು.

Vice President Election 2025: ಮತದಾನ ಪ್ರಕ್ರಿಯೆ ಆರಂಭ; ಪ್ರಧಾನಿ ಮೋದಿ, ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ
ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ಟೌನ್ ಶಿಪ್ ಪಿತಾಮಹ ದೇವೇಗೌಡ-ಕುಮಾರಸ್ವಾಮಿ; ಯಾರು ಏನೇ ಹೇಳಿದ್ರು ಗ್ರೇಟರ್ ಬೆಂಗಳೂರು ಮಾಡುವುದು ಖಚಿತ: ಡಿ.ಕೆ ಶಿವಕುಮಾರ್
ಕುಮಾರಸ್ವಾಮಿ ಅಧಿಕಾರಾವಧಿಯಲ್ಲೇ 7 ಟೌನ್ ಶಿಪ್ ಮಾಡಬೇಕು ಎಂದು ತೀರ್ಮಾನವಾಗಿತ್ತು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು.

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಭೂಮಿ ಸ್ವಾಧೀನಕ್ಕೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರೈತರ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ-HDK ಭೇಟಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ!
ಈ ನಡುವೆ ಗಡ್ಕರಿಯವರನ್ನೂ ಭೇಟಿ ಮಾಡಿದ ಸತೀಶ್ ಅವರು, ಕರ್ನಾಟಕದಲ್ಲಿ ಹೆದ್ದಾರಿ ಕಾಮಗಾರಿಗಳನ್ನು ತ್ವರಿತಗೊಳಿಸಲು ಸಹಾಯ ಮಾಡುವಂತೆ ಒತ್ತಾಯಿಸಿದರು.

