ರಾಜಕೀಯಸರ್ಕಾರಕ್ಕೆ ಹೆಚ್ ಡಿ ಕುಮಾರಸ್ವಾಮಿ,ಪಕ್ಷಕ್ಕೆ ಹೆಚ್ ಕೆ ಕುಮಾರಸ್ವಾಮಿ - ಇದು ಗೌಡರ ತಂತ್ರ
ಶಾಸಕ ಹೆಚ್ ವಿಶ್ವನಾಥ್ ಅವರಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಸಮುದಾಯದ ಅಭ್ಯರ್ಥಿಯನ್ನು ಸಾರಥಿಯನ್ನಾಗಿ ಮಾಡಬಹುದಾಗಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಿಸುತ್ತಿದ್ದಂತೆಯೇ ಸಕಲೇಶಪುರ ಶಾಸಕ ಹೆಚ್ ಕೆ ಕುಮಾರಸ್ವಾಮಿ ಪಕ್ಷದ ನೊಗದ ಹೊರಲು ಸಜ್ಜಾಗಿದ್ದಾರೆ.