Devegowda

ತಂದೆ ಮೇಲೆ ಪ್ರಧಾನಿ ಮೋದಿಗೆ ಇದ್ದಕ್ಕಿದ್ದಂತೆ ಈ ಸಹಾನುಭೂತಿ ಏಕೆ ಗೊತ್ತಿಲ್ಲ: ಹೆಚ್.ಡಿ.ಕುಮಾರಸ್ವಾಮಿ
ತಂದೆ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದೆ ಇದ್ದಕ್ಕಿದ್ದಂತೆ ಸಹಾನುಭೂತಿ ಏಕೆ ಬಂತು ಎಂಬುದು ನನಗೂ ಗೊತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಉಡುಪಿ ರ್ಯಾಲಿಯಲ್ಲಿ ದೇವೇಗೌಡರ ಗುಣಗಾನ; ಚುನಾವಣೋತ್ತರ ಮೈತ್ರಿ ಮುನ್ಸೂಚನೆ ನೀಡಿದರೇ ಮೋದಿ?
ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಕಾವು ದಿನದಿಂದ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಿ ನಡೆಸಿದ್ದ ರ್ಯಾಲಿಗಳು ಸಾಕಷ್ಟು ಕುತೂಹಲಗಳನ್ನು ಕೆರಳಿಸಿವೆ...

ಇದ್ದಕ್ಕಿದ್ದಂತೆ ದೇವೇಗೌಡರ ಮೇಲೆ ಪ್ರೀತಿ ಹೇಗೆ ಬಂತು: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರ ಮೇಲೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇದ್ದಕ್ಕಿದ್ದಂತೆ ಪ್ರೀತಿ ಹೇಗೆ ಬಂತು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪ್ರಶ್ನೆ ಮಾಡಿದ್ದಾರೆ...

ಕಾಂಗ್ರೆಸ್ ಜತೆ ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಸಾಧ್ಯತೆ!?
ಕಾಂಗ್ರೆಸ್ ನವರು ಒಪ್ಪಿ ಕರೆದರೇ ನಾವು ಮೈತ್ರಿಗೆ ಸಿದ್ಧ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ....

ಕುಮಾರಸ್ವಾಮಿ ಆಡಳಿತದ ಬಗ್ಗೆ ಚಾರ್ಜ್ ಶೀಟ್ ನೀಡಲು ಸಾಧ್ಯವಿಲ್ಲ: ಎಚ್.ಡಿ.ದೇವೇಗೌಡ
ಬಿಜೆಪಿ, ಕಾಂಗ್ರೆಸ್ ಪಕ್ಷದವರು ಪರಸ್ಪರ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ನಡೆಸಿದ್ದ 20 ತಿಂಗಳ ಆಡಳಿತದ ಬಗ್ಗೆ ಆರೋಪ ಪಟ್ಟಿ ಬಿಡುಗಡೆ ಮಾಡಲು ಯಾರಿಂದಲ್ಲೂ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ಕಾವೇರಿ ವಿವಾದ: 'ಸುಪ್ರೀಂ' ತೀರ್ಪು ಕುರಿತು ಮರುಪರಿಶೀಲನೆ ಅರ್ಜಿ ಸಲ್ಲಿಸಲು ಗಡ್ಕರಿ ಸಲಹೆ- ದೇವೇಗೌಡ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಕುರಿತು ಮರುಪರಿಶೀಲನಾ ಅರ್ಜಿ ಸಲ್ಲಿಸುವಂತೆ ಕೇಂದ್ರ ನೀರಾವರಿ ಸಚಿವ ನಿತಿನ್ ಗಡ್ಕರಿಯವರು ಸಲಹೆ ನೀಡಿದ್ದಾರೆಂದು...

ಮಹಾಮಸ್ತಕಾಭಿಷೇಕಕ್ಕೆ ಮಾಜಿ ಪ್ರಧಾನಿ ದೇವೇಗೌಡ ಬಹಿಷ್ಕಾರ
ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ತೀವ್ರವಾಗಿ ವಿರೋಧಿಸಿರುವ ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು, ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರ ಭಗವಾನ್ ಬಾಹುಬಲಿಗೆ ಫೆ.7 ರಂದು...

ಜೆಡಿಎಸ್ ಗೆದ್ದರೇ ನನ್ನ ರುಂಡ ಕತ್ತರಿಸಿ ಇಡುತ್ತೇನೆ: ದೇವೇಗೌಡರಿಗೆ ಜಮೀರ್ ಸವಾಲ್
ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಠೇವಣಿ ಕೂಡ ಸಿಗುವುದಿಲ್ಲ, ಒಂದು ವೇಳೆ ಜೆಡಿಎಸ್ ಗೆದ್ದರೇ, ನನ್ನ ತಲೆ ಕತ್ತರಿಸಿ ಇಡುತ್ತೇನೆ ...

ನನ್ನ ನಿಷ್ಠೆ ಸದ್ಯಕ್ಕೆ ಜೆಡಿಎಸ್ ಗೆ- ಪಕ್ಷ ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಸಂಚಾರ: ಎಚ್. ವಿಶ್ವನಾಥ್
ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯಾದ್ಯಂತ ಸಂಚರಿಸುವುದಾಗಿ ಹೇಳಿದ ಅವರು ಕುಮಾರ ಸ್ವಾಮಿ 2006 ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ ...

