Devegowda

ಚನ್ನಪಟ್ಟಣ ಉಪಚುನಾವಣೆ: ಪ್ರಜ್ವಲ್ ಸಿಡಿ ವಿಚಾರ ಪ್ರಸ್ತಾಪ; ಹಾಸನದಲ್ಲಿ ಕಣ್ಣೀರು ಹಾಕುವಂತೆ ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ದೇವೇಗೌಡರೆ ಇಲ್ಲಿ ಯಾಕೆ ಬಂದಿರಿ? ನಿಮ್ಮ ಮೊಮ್ಮಗ ಹಾಸನದಲ್ಲಿ ನೂರಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದರಲ್ಲ ಅಲ್ಲಿ ಹೋಗಿ ಅಳಿ. ಇಲ್ಲಿ ಮೊಮ್ಮಗ 3ನೇ ಬಾರಿಗೆ ಸೋತುಬಿಡುತ್ತಾನೆಂದು ಬಂದು ಇಲ್ಲಿ ಅಳುತ್ತಾ ಇದ್ದಾರೆ.

CM ಸೊಕ್ಕು ಮುರಿಯಬೇಕು; 'ಅಪೂರ್ವ ಸಹೋದರರು' ಕನ್ವರ್ಟೆಡ್ ಕಾಂಗ್ರೆಸ್ ಜಂಟಲ್‌ಮನ್: HDD ಭಾಷಣದಲ್ಲಿ ಉದುರಿದ ಅಣಿಮುತ್ತುಗಳು!
ಡಿಕೆ ಸಹೋದರರನ್ನು 'ಅಪೂರ್ವ ಸಹೋದರರು' ಎಂದು ಟಾಂಗ್ ಕೊಟ್ಟು, ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ?

ಚನ್ನಪಟ್ಟಣ ಉಪಚುನಾವಣೆ: ಅಖಾಡಕ್ಕೆ ದೇವೇಗೌಡ ಎಂಟ್ರಿ, ಮೊಮ್ಮಗ ನಿಖಿಲ್ ಪರ ಇಂದು ಮತಯಾಚನೆ
ಕಳೆದ ಚುನಾವಣೆಯಲ್ಲಿ ನಿಖಿಲ್ ಕಣಕ್ಕಿಳಿದಾಗ ದೇವೇಗೌಡ ಅವರು ಪ್ರಚಾರ ನಡೆಸಿದ್ದರು. ಆದರೂ ಸೋಲನ್ನು ಅನುಭವಿಸಿದ್ದರು.

ಚನ್ನಪಟ್ಟಣ ಉಪ ಚುನಾವಣೆ: ಅಖಾಡಕ್ಕೆ ದೇವೇಗೌಡ ಎಂಟ್ರಿ; ನಿಖಿಲ್ ಪರ ಬಿರುಸಿನ ಪ್ರಚಾರಕ್ಕೆ ವೇದಿಕೆ ಸಜ್ಜು!
ಚನ್ನಪಟ್ಟಣ ಉಪಚುನಾವಣೆಯಲ್ಲಿ ಈ ಬಾರಿ ನಿಖಿಲ್ ಕುಮಾರಸ್ವಾಮಿಯವರನ್ನು ಕಣಕ್ಕಿಳಿಸಿರುವ ದೇವೇಗೌಡ ಅವರು, ಮೊಮ್ಮಗನ ಪರ ಪ್ರಚಾರ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಚಾರಕ್ಕೆ ವೇದಿಕೆ ಕೂಡ ಸಜ್ಜಾಗಿದೆ.

370ನೇ ವಿಧಿ ರದ್ದಾದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸಿದೆ: ಹೆಚ್‌ಡಿ ದೇವೇಗೌಡ
370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಜನರು ಶಾಂತಿಯುತ ಜೀವನವನ್ನು ನಡೆಸುತ್ತಿದ್ದಾರೆ ಮತ್ತು ಯಾವುದೇ ಭಯವಿಲ್ಲದೆ ಬೀದಿಗಳಲ್ಲಿ ಮುಕ್ತವಾಗಿ ಓಡಾಡುತ್ತಿದ್ದಾರೆಂದು.

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ
ನನಗೆ ಕಲಾಕೃತಿಯೊಂದನ್ನು ಉಡುಗೊರೆಯಾಗಿ ನೀಡುವ ಮೂಲಕ ನನ್ನ ಇತ್ತೀಚಿನ ಕನ್ಯಾಕುಮಾರಿ ಭೇಟಿ ನೆನಪಿಸಿದ ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ದಿಢೀರ್ ದೇವೇಗೌಡರ ಭೇಟಿಯಾದ ಆರ್.ಅಶೋಕ್: ಪೆನ್ ಡ್ರೈವ್ ಕೇಸ್ ಸೇರಿ ಹಲವು ವಿಷಯಗಳ ಕುರಿತು ಚರ್ಚೆ!
ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ದೇವೇಗೌಡರೇ.. ಇಳಿ ವಯಸ್ಸಿನಲ್ಲಿ ಈ ಶರಣಾಗತಿಯ ಸ್ಥಿತಿ ಏಕೆ ಬಂತು? ಈಗಲೂ ಕಾಲ ಮಿಂಚಿಲ್ಲ, ತಪ್ಪನ್ನು ತಿದ್ದಿಕೊಳ್ಳಿ: ಸಿಎಂ
ಒಂದು ಪ್ರಾದೇಶಿಕ ಪಕ್ಷವನ್ನು ಇಷ್ಟು ವರ್ಷಗಳ ಕಾಲ ಮುನ್ನಡೆಸುತ್ತಾ ಬಂದ ನೀವು ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿಯವರನ್ನು ಟೀಕಿಸುತ್ತಾ ಬಂದವರು. ಇದೀಗ ಈ ಇಳಿವಯಸ್ಸಿನಲ್ಲಿ ಈ ಬಗೆಯ ಶರಣಾಗತಿಯ ಸ್ಥಿತಿ ಯಾಕೆ ಬಂತು?...

ಮೇಕೆದಾಟು ಯೋಜನೆ: ಮಾಜಿ ಪ್ರಧಾನಿ ದೇವೇಗೌಡ ನಡೆ ಸ್ವಾಗತಿಸಿದ DK ಶಿವಕುಮಾರ್
ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

