Devegowda

ಹೇಮಾವತಿಯಿಂದ ಬೆಂಗಳೂರು ನಗರಕ್ಕೆ ನೀರು ಕೊಡಿ; ಸರ್ಕಾರಕ್ಕೆ ದೇವೇಗೌಡ ಸಲಹೆ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು, ಬೆಂಗಳೂರಿನ ನೀರಿನ ಸಮಸ್ಯೆಗೆ ಸರ್ಕಾರವೇ ಕಾರಣ ಎಂದು ಆರೋಪಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು...

ಬಿಜೆಪಿ –ಜೆಡಿಎಸ್ ಮೈತ್ರಿಯ ಹಾದಿ ನಿರ್ಧರಿಸಲಿರುವ ರಾಜ್ಯಸಭೆ ಚುನಾವಣೆ ಫಲಿತಾಂಶ (ಸುದ್ದಿ ವಿಶ್ಲೇಷಣೆ)
ಕಣದಲ್ಲಿರುವ ಐವರಲ್ಲಿ ಗೆಲ್ಲುವ ನಾಲ್ವರು ಯಾರು?

ಹೆಚ್.ಡಿ ದೇವೇಗೌಡ ಭೇಟಿ ಮಾಡಿದ ಸಿಪಿ ಯೋಗೇಶ್ವರ್
ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಭಾನುವಾರ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಇಳಿ ವಯಸ್ಸಿನಲ್ಲಿ ಏಕಾಏಕಿ ದೇವೇಗೌಡರಿಗೆ ಏನಾಯಿತೋ ತಿಳಿಯದು: ಮಲ್ಲಿಕಾರ್ಜುನ ಖರ್ಗೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಡೀ ಬದುಕನ್ನು ಜಾತ್ಯತೀತತೆ, ಸಮಾಜವಾದಕ್ಕಾಗಿ ಮತ್ತು ರೈತರ ಹಿತಾಸಕ್ತಿ ರಕ್ಷಿಸಲು ಕಳೆದರು. ಈ ಇಳಿ ವಯಸ್ಸಿನಲ್ಲಿ ಏಕಾಏಕಿ ಅವರಿಗೆ ಏನಾಯಿತೋ ತಿಳಿಯದು ಎಂದು ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದಾರೆ: ಎಚ್‌ಡಿ ದೇವೇಗೌಡ
ಪ್ರಧಾನಿ ಮೋದಿ ಸಮಾಜದ ಎಲ್ಲಾ ವರ್ಗಗಳಿಗೂ ಸಹಾಯ ಮಾಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಗೆ ಜೆಡಿಎಸ್ ಬೆಂಬಲ ನೀಡುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುರುವಾರ ಹೇಳಿದರು.

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಭಾಗಿ
ಜನವರಿ 22ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದರು.

ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರ ಸರ್ಕಾರಕ್ಕೆ ದೇವೇಗೌಡ ಮನವಿ
ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶುಕ್ರವಾರ ಒತ್ತಾಯಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ, ಸೀಟು ಹಂಚಿಕೆ ಕುರಿತು ಪ್ರಧಾನಿ ಮೋದಿಯೊಂದಿಗೆ ಮಾತನಾಡಿಲ್ಲ: ಹೆಚ್'ಡಿ.ದೇವೇಗೌಡ
2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಹಾಗೂ ಸೀಟು ಹಂಚಿಕೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಇನ್ನೂ ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಮೋದಿ ರೋಡ್ ಶೋ ತಂತ್ರಕ್ಕೆ ದೇವೇಗೌಡರಿಂದ ಪ್ರತಿತಂತ್ರ: ರಣರಂಗವಾಗಿ ಬದಲಾಗಲಿದೆ ಹಳೇ ಮೈಸೂರು ಭಾಗ!
ಹಳೇ ಮೈಸೂರ ಭಾಗದ ಮೇಲೆ ಬಿಜೆಪಿ ಕಣ್ಣಿದ್ದು, ಮಾ.12ರಂದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೋಡ್ ಶೋಗೆ ನಡೆಸುತ್ತಿರುವ ತಂತ್ರಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರತಿತಂತ್ರ ರೂಪಿಸಿ, ಕೌಂಟರ್ ನೀಡಿದ್ದಾರೆ.

