Devegowda

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ನೆರೆ ಪರಿಹಾರ ವಿತರಣೆಯಲ್ಲಿ ಸರ್ಕಾರ ವಿಫಲ: ವಿಡಿಯೋ ಕಾನ್ಪ್ ರೆನ್ಸ್ ನಲ್ಲಿ ದೇವೇಗೌಡ ಆರೋಪ
ರಾಜ್ಯ ಸರ್ಕಾರ ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ಜೆಡಿಎಸ್ ಸಭೆ ಮುಂದೂಡಿದ ದೇವೇಗೌಡ
ರಾಜ್ಯ ಸರ್ಕಾರದ ಜನ ವಿರೋಧಿ ಕಾಯಿದೆ ತಿದ್ದುಪಡಿಗಳ ಬಗ್ಗೆ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟ ರೂಪಿಸುವ ಸಂಬಂಧ ಆಗಸ್ಟ್ 4ರಂದು ನಡೆಯಬೇಕಿದ್ದ ಜೆಡಿಎಸ್ ಸಭೆಯನ್ನು ಮುಂದೂಡಲಾಗಿದೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಾಮಾಣಿಕ ನಾಯಕರ ಹಿತಾಸಕ್ತಿ ಕಾಪಾಡುವಲ್ಲಿ ಜೆಡಿಎಸ್ ವಿಫಲವಾಗಿದೆ: ಹೆಚ್.ಡಿ. ದೇವೇಗೌಡ
ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಪ್ರಾಮಾಣಿಕ ನಾಯಕರ ಹಿತಾಸಕ್ತಿ ಕಾಪಾಡುವಲ್ಲಿ ಜೆಡಿಎಸ್ ವಿಫಲವಾಗಿದ್ದು, ಈ ಕಾರಣವೇ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿತು ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮನೆ ಮುಂದಿನ ಧರಣಿ ಹಿಂಪಡೆದ ಹೆಚ್.ಡಿ.ದೇವೇಗೌಡ
ಮಂಡ್ಯ ಜಿಲ್ಲೆಯಲ್ಲಿ ದುರುದ್ದೇಶದ ರಾಜಕಾರಣ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದ ಮುಂದೆ ನಡೆಸಲುದ್ದೇಶಿಸಿದ್ದ ಧರಣಿಯನ್ನು ಮಾಜಿ ಪ್ರಧಾನಿ, ರಾಜ್ಯಸಭಾ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಹಿಂಪಡೆದಿದ್ದಾರೆ.

ಲಡಾಖ್ ಗಡಿಯಲ್ಲಿ ಚೀನಾ ಸಂಘರ್ಷದ ವಾಸ್ತವ ಅರಿಯಲು ತನಿಖೆಗೆ ದೇವೇಗೌಡ ಆಗ್ರಹ
ಪೂರ್ವ ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಲು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ.

ಒಂದು ಸ್ಥಾನ, ಹಲವು ಆಕಾಂಕ್ಷಿಗಳು: ಆಯ್ಕೆ ಚೆಂಡು ದೇವೇಗೌಡರ ಅಂಗಳದಲ್ಲಿ!
ಜೆಡಿಎಸ್ ನಲ್ಲಿ ಇರುವುದು ಒಂದು ಸ್ಥಾನ. ಆದರೆ ಅದಕ್ಕೆ ಪೈಪೋಟಿ ನಡೆಸಿರುವವರು ಬರೊಬ್ಬರಿ ಇಪ್ಪತ್ತೊಂಬತ್ತು ಮಂದಿ. ಹೀಗಿದ್ದಾಗ ಅಂತಿಮ ನಿರ್ಣಯ ಕೈಗೊಳ್ಳುವುದು ಸಾಧ್ಯವಾಗದೇ ಸಭೆಯನ್ನು ಮುಂದೂಡಲಾಗಿದೆ.

ದೇವೇಗೌಡ, ಖರ್ಗೆ, ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ
ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.

ಗೌಡರ ಕುಟುಂಬಕ್ಕೆ ಸಾವಿರಾರು ಕೋಟಿ ರೂ. ಹೇಗೆ ಬಂತು; ರಮೇಶ್ ಕುಮಾರ್ ಸತ್ಯಹರಿಶ್ಚಂದ್ರನ 19ನೇ ಸಂತತಿ: ಯತ್ನಾಳ್
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಸ್ವಾತಂತ್ರ್ಯ ಹೋರಾಟ ಮಾಡುತ್ತಿದ್ದ ಸಮಯದಲ್ಲಿ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

