ರಾಜಕೀಯಕಾಂಗ್ರೆಸ್, ಬಿಜೆಪಿ ಹೊಂದಾಣಿಕೆ ರಾಜಕೀಯದಿಂದ ದೂರವಾಣಿ ಕದ್ದಾಲಿಕೆ ಸಿಬಿಐ ತನಿಖೆಗೆ: ರೇವಣ್ಣ
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ರಾಜಕೀಯ ಹೊಂದಾಣಿಕೆ ಮಾಡಿಕೊಂಡು ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಹಿರಿಯ ಮುಖಂಡ ಎಚ್ ಡಿ ರೇವಣ್ಣ ಆರೋಪಿಸಿದ್ದಾರೆ.