ದೇಶಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ನಿಂದ ಸಾವು ಅಧಿಕ: ಅಧ್ಯಯನ
ಇಂಗ್ಲೆಂಡ್ ಮತ್ತು ಕೆನಡಾದಂತಹ ಕೆಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಮಕ್ಕಳಲ್ಲಿ ಕ್ಯಾನ್ಸರ್ ರೋಗ ಹೆಚ್ಚಾಗಿ ಕಾಡುತ್ತಿದೆ. ಇದಕ್ಕೆ ಹಲವು ಕಾರಣಗಳಿರಬಹುದು. ರೋಗ ಪತ್ತೆ ವಿಳಂಬವಾಗುವುದು, ಚಿಕಿತ್ಸೆ ಪಡೆಯುವಲ್ಲಿ ವಿಳಂಬ, ಆಸ್ಪತ್ರೆಗಳಲ್ಲಿ ನುರಿತ ವೈದ್ಯರು ಮತ್ತು ದಾದಿಯರ ಕೊರತೆ, ಹಾಸಿಗೆಗಳ ಕೊರತೆ, ಅಗತ್ಯ ಉಪಕರಣಗಳು ಲಭ್ಯವಿಲ್ಲದಿರುವ