ರಾಜಕೀಯಶಿರಾದಲ್ಲಿ 'ಅನುಕಂಪ'ಕ್ಕೆ ಬೆಲೆಯಿಲ್ಲ, ಅಭಿವೃದ್ಧಿಗೆ ಆದ್ಯತೆ; ನನ್ನ ಸೋಲಿಸಿದ್ದಕ್ಕೆ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ: ಟಿಬಿ ಜಯಚಂದ್ರ
ಕಾಂಗ್ರೆಸ್ ಹಿರಿಯ ನಾಯಕ ಟಿಬಿ ಜಯಚಂದ್ರ ಶಿರಾ ವಿಧಾನಸಭೆ ಉಪ ಚುನಾವಣೆಗಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ, 10ನೇ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಅವರು ನಾಲ್ಕೂವರೆ ದಶಕಗಳಲ್ಲಿ ತಾವು ಮಾಡಿರುವ ಅಭಿವೃದ್ಧಿ ಕೆಲಸಗಳು ಈ ಬಾರಿ ಚುನಾವಣೆಯಲ್ಲಿ ತಮ್ಮ ಕೈ ಹಿಡಿಯಲಿದೆ.