ರಾಜ್ಯಕೋವಿಡ್-19 ಹಿನ್ನೆಲೆ: ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿ ಆದೇಶ ಹೊರಡಿಸದಂತೆ ಸೂಚನೆ
ದೇಶಾದ್ಯಂತ ಕೋವಿಡ್- 19 ವೈರಸ್ ಹರಡುವುದನ್ನು ತಡೆಗಟ್ಟಲು ಲಾಕ್ ಡೌನ್ ಮಾಡಿರುವ ಹಿನ್ನೆಲೆಯಲ್ಲಿ ಆಡಳಿತ ಇಲಾಖೆಗಳು ಮುಂದುವರೆದ ಯೋಜನೆಗಳಿಗೆ ಹಾಗೂ ಹೊಸ ಯೋಜನೆಗಳಿಗೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸದಂತೆ ರಾಜ್ಯ ಹಣಕಾಸು ಇಲಾಖೆ ಸೂಚಿಸಿದೆ.