ರಾಜಕೀಯಪಾಪ, ನಿಖಿಲ್ ಒಂದು ಕ್ಷೇತ್ರದಲ್ಲಿ ಗೆದ್ದು ತಮ್ಮ ಸಾಮರ್ಥ್ಯ ತೋರಿಸಲಿ; ಅವರಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ: ಯೋಗೇಶ್ವರ್ ತಿರುಗೇಟು
ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಎಲ್ಲಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸವಾಲು ಹಾಕಿದ್ದಾರೆ.